Sun,May19,2024
ಕನ್ನಡ / English

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ ₹ 4.50 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ | ಜನತಾ ನ್ಯೂಸ್

05 Aug 2021
925

ಬೆಂಗಳೂರು : ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಗೋಡೌನ್​​ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4.5 ಕೋಟಿ ರೂ. ಮೌಲ್ಯದ 9 ಟನ್ ರಕ್ತಚಂದನವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಖದೀಮರು ಲಾರಿಯಲ್ಲಿ ರಕ್ತಚಂದನವನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆನಂದ್ ಕುಮಾರ್ (51) ಹಾಗೂ ಅನೀಲ್ ಸಿಂಘಿ (47) ಬಂಧಿತ ಆರೋಪಿಗಳು. ಎಂದು ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್​ ತಿಳಿಸಿದರು.

ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಲೆಮರೆಸಿಕೊಂಡಿರುವ ಆರೋಪಿಗಳ ಜೊತೆ ಸೇರಿಕೊಂಡು ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ ರಾಜ್ಯದಿಂದ ರಕ್ತಚಂದನ ಮರಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು.

ವಿದೇಶಗಳಿಗೆ ಸರಬರಾಜು ಮಾಡಲು ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯ ಬಿಲ್ಡಿಂಗ್‌ನ ಗೋಡೌನ್​​‌ನಲ್ಲಿ ದಾಸ್ತಾನು ಮಾಡಿದ್ದರು. ರಕ್ತ ಚಂದನವನ್ನು ಮರದ ಒಂದು ತುಂಡನ್ನು ಸ್ಯಾಂಪಲ್​​ಗಾಗಿ ಗಿರಾಕಿಗಳಿಗೆ ತೋರಿಸಲು ತಂದಿದ್ದಾಗಿ ಆರೋಪಿಗಳು ತಿಳಿಸಿದರು ಎಂದು ಮಾಹಿತಿ ನೀಡಿದರು.

ಈ ಸಂಬಂಧ ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :Karnataka: Central Crime Branch (CCB) says it has seized 9 tons of red sandalwood worth Rs 4.5 crores and arrested two persons in Bengaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...