ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂಸ್
ಬೆಂಗಳೂರು : ನಾನು ಈಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ ನಂತರ ಮಾತನಾಡಿದ ಅವರು ನನಗೂ ಒಳ್ಳೆಯ ಕಾಲ ಬರಲಿದೆ. ನಮ್ಮ ಅಧ್ಯಕ್ಷರನ್ನ ಭೇಟಿಯಾಗಲು ಬಂದಿದ್ದೆ. ನಮ್ಮ ಕ್ಷೇತ್ರದ ಜನರು ನನ್ನೊಟ್ಟಿಗೆ ಇದ್ದಾರೆ. ನಾನೀಗ ಪ್ರತಿ ದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ. ಬಿ ರಿಪೋರ್ಟ್ ಹಾಕೋದು ನನಗೆ ಗೊತ್ತಿಲ್ಲ. ನೋಡೋಣ ಏನಾಗುತ್ತೋ… ಎಂದು ಹೇಳಿದರು.
RELATED TOPICS:
English summary :DK shivakumar