Sun,Apr28,2024
ಕನ್ನಡ / English

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂಸ್

05 Aug 2021
2260

ಕಲಬುರಗಿ : ತ್ರಿಪುರಾದ ಧಲಾಯ್ ನಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಬಿಎಸ್‌ಎಫ್ ಯೋಧ ರಾಜ್ ಕುಮಾರ್ ಎಂ.ಮವಿನ್ ಅವರ ಅಂತ್ಯಕ್ರಿಯೆ ಕಲಬುರಗಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಆ.07 ರಂದು ರಾತ್ರಿ ರಾಜ್ ಕುಮಾರ್ ಮಾವಿನ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್ ನ ವಿಮಾನ ನಿಲ್ದಾಣದ ಮೂಲಕ ಚಿಂಚನಸೂರು ಗ್ರಾಮಕ್ಕೆ ತರಲಾಗಿತ್ತು.

ಮಧ್ಯಾಹ್ನದ ವರೆಗೂ ಪಾರ್ಥಿವಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಹುತಾತ್ಮ ಯೋಧನಿಗೆ ಸರ್ಕಾರಿ ಗೌರವ ಸಲ್ಲಿಸುವುದಕ್ಕಾಗಿ ಪೊಲೀಸರು 3 ಸುತ್ತಿನ ಗುಂಡು ಹಾರಿಸಿದರು. ಬೌದ್ಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಡಿಸಿ ವಿ.ವಿ ಜ್ಯೋತ್ಸ್ನಾ, ಎಸ್ ಪಿ ಸಿಮಿ ಮರಿಯನ್ ಜಾರ್ಜ್, ಬಿಎಸ್‌ಎಫ್ ನ ಹಿರಿಯ ಅಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ರಾಜಕುಮಾರ್ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲಾಡಳಿತ ಅಂತ್ಯಕ್ರಿಯೆ ನೆರವೇರಿಸಿದೆ..

janata

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದ ಬಿಎಸ್​​ಎಫ್ ಯೋಧ ರಾಜ್‌ಕುಮಾರ್‌ ಮಾಪಣ್ಣಾ ಮಾವೀನಕರ್, ದೇಶಕ್ಕಾಗಿ ಪ್ರಾಣತೆತ್ತಿದ್ದಾರೆ. ಇಂಡೋ-ಬಾಂಗ್ಲಾ ಗಡಿಯಲ್ಲಿ ಉಗ್ರರ ಗುಂಡಿಗೆ ಎದೆಗೊಟ್ಟು ಹುತಾತ್ಮರಾಗಿದ್ದಾರೆ. ದೇಶ ಸೇವೆಗೆಂದು ತನ್ನ ಜೀವ ಮುಡಿಪಿಟ್ಟ ಯೋಧನ ನೆನೆದು ಇಡೀ ಗ್ರಾಮವೀಗ ಶೋಕ ಸಾಗರದಲ್ಲಿ ಮುಳುಗಿದೆ.

ಯೋಧ ರಾಜ್‌ಕುಮಾರ್‌, ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ಓದುತ್ತಿರುವಾಗಲೇ ದೇಶ ಸೇವೆ ಮಾಡುವ ಮಹದಾಸೆಯಿಂದ 2002ರಲ್ಲಿ ಬಿಎಸ್‌ಎಫ್ ಸೇರಿದ್ದರು. ಕೋಲ್ಕತಾ, ಜಮ್ಮು & ಕಾಶ್ಮೀರ, ಅಸ್ಸೋಂ ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತ, ಕಳೆದೊಂದು ವರ್ಷದಿಂದ ತ್ರಿಪುರದ ಭಾರತ-ಬಾಂಗ್ಲಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೇನು ಮೂರು ತಿಂಗಳಲ್ಲಿ ಸೇನೆಯಿಂದ ನಿವೃತ್ತಿ ಆಗಬೇಕಿತ್ತು. ಅಷ್ಟರಲ್ಲೇ ಉಗ್ರರ ಗುಂಡಿಗೆ ಪ್ರಾಣತೆತ್ತಿದ್ದಾರೆ.

RELATED TOPICS:
English summary :Kalburgi

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...