Sun,May19,2024
ಕನ್ನಡ / English

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್! | ಜನತಾ ನ್ಯೂಸ್

06 Aug 2021
1830

ಮೈಸೂರು : ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ 75ನೇ ವರ್ಷದ ಹುಟ್ಟಹಬ್ಬದ ದಿನದಂದೇ ಚುನಾವಣಾ ನಿವೃತ್ತಿ ಘೋಷಿಸಿದ್ದು, 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗುತ್ತಿದೆ. ಇದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ, ಯಾವುದೇ ಬೇಸರದಿಂದ ಅಲ್ಲ ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ ಎಂದಿರುವ ಶ್ರೀನಿವಾಸ್ ಪ್ರಸಾದ್, ಆದರೆ ಆ ಸಮಯದಲ್ಲಿ ರಾಜಕೀಯ ಬೆಳವಣಿಗೆಗಳು ಬೇರೆಯಾದ ಕಾರಣ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ನನ್ನ ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಸ್ಪಷ್ಟಪಡಿಸಿದರು.

ನಿವೃತ್ತಿ ಘೋಷಿಸುತ್ತಲೇ ಇದು ನನ್ನ ಅಂತಿಮ ನಿಲುವು ಎಂಬುದನ್ನೂ ತಿಳಿಸಿರುವ ವಿ.ಶ್ರೀನಿವಾಸ ಪ್ರಸಾದ್, ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳು ದಾಖಲಿಸಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆನಾದರೂ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದ್ದಾರೆ.

RELATED TOPICS:
English summary :Bjp Mp And Senior Politician Srinivas Prasad Announces His Retirement From Electoral Politics

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...