Thu,May09,2024
ಕನ್ನಡ / English

ಗೋಧಿಯಲ್ಲಿ ವಿಷ ಬೀಜ ಸೇರಿದ ಶಂಕೆ; ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥ | ಜನತಾ ನ್ಯೂಸ್

06 Aug 2021
2226

ಬೆಳಗಾವಿ : ಒಂದೇ ಕುಟುಂಬದ 7 ಮಂದಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ನರಸಾಪುರ ಗ್ರಾಮದ ದುಂಡವ್ವ ಮಹಾರುದ್ರಪ್ಪ ಕಡ್ಲೆಪ್ಪನವರ ಕುಟುಂಬದ 7 ಜನರೂ ವಿಷಾಹಾರ ಸೇವಿಸಿದ್ದಾರೆ.

ಗೋಧಿಯಿಂದ ಮಾಡಿದ ಚಪಾತಿ ಸೇವನೆ ಮಾಡಿ ಒಂದೇ ಕುಟುಂಬದ ತಾಯಿ ದುಂಡವ್ವ ಮಹಾರುದ್ರಪ್ಪ ಕಡ್ಲೆಪ್ಪನವರ (60), ಮಗ ಲಕ್ಷ್ಮಣ (38), ಸೊಸೆ ಶಾಂತಾ (28) ಮೊಮ್ಮಕ್ಕಳಾದ ತೇಜಸ್ವಿನಿ (12), ಪಲ್ಲವಿ (10), ಪ್ರಥಮ್‌ (8) ಮತ್ತು ಸಾಕ್ಷಿ (6) ಎಂಬುವರು ಅಸ್ವಸ್ಥರಾಗಿದ್ದಾರೆ. ಎಲ್ಲರಿಗೂ ವಾಂತಿ-ಭೇದಿಯಾಗಿದೆ.

ಇನ್ನು, ಮೊದಲು ಪ್ರಾಥಮಿಕ ಚಿಕಿತ್ಸೆಗಾಗಿ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಈಗ ಹೆಚ್ಚುವರಿ ಚಿಕಿತ್ಸೆಗಾಗಿ ಎಲ್ಲರನ್ನೂ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಊಟದಲ್ಲಿ ಯಾವ ರೀತಿ ವಿಷ ಪದಾರ್ಥ ಸೇರಿದೆ ಎನ್ನುವುದಕ್ಕೆ ನಿಖರ ಮಾಹಿತಿ ಇಲ್ಲವಾದರೂ ಗೋಧಿಯಲ್ಲಿ ಮಿಶ್ರಿತವಾಗಿರಬಹುದು ಎಂಬ ಸಂದೇಹ ವ್ಯಕ್ತವಾಗಿದೆ. ಸೊಸೆ ಶಾಂತಾ ಕಡ್ಲೆಪ್ಪನವರ ಇತ್ತೀಚೆಗೆ ಧಾರವಾಡ ಜಿಲ್ಲೆಯ ತವರು ಮನೆಗೆ ಹೋಗಿದ್ದ ವೇಳೆ ಅಲ್ಲಿಂದ ಗೋಧಿ ತಂದಿದ್ದರು. ಆ ಗೋಧಿಯಲ್ಲಿ ಆಕಸ್ಮಿಕವಾಗಿ ಮದಗುಣಕಿ (ವಿಷದ) ಬೀಜಗಳು ಸೇರಿಕೊಂಡಿದ್ದೇ ಇದಕ್ಕೆ ಕಾರಣ ಎಂದು ಕೆಲವರು ಹೇಳುತ್ತಿದ್ದಾರೆ.

ಮನೆಯಲ್ಲಿ ಚಪಾತಿ ಸೇವಿಸಿದ ನಂತರ ಎಲ್ಲರಿಗೂ ವಾಂತಿ ಬೇಧಿ ಶುರುವಾಗಿದ್ದು ಕೆಲವೇ ಸಮಯದಲ್ಲಿ ಅಸ್ವಸ್ಥಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಕುಟುಂಬಸ್ಥರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಯಾರಿಗೂ ಪ್ರಾಣಾಪಾಯವಿಲ್ಲ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Belagavi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...