Sun,May05,2024
ಕನ್ನಡ / English

ಒಲಂಪಿಕ್ಸ್2020 : 65ಕೆಜಿ ಕುಸ್ತಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ ಭಜರಂಗ್ ಪುನಿಯಾ | ಜನತಾ ನ್ಯೂಸ್

06 Aug 2021
1350

ಟೋಕಿಯೋ : ಒಲಂಪಿಕ್ಸ್2020ರಲ್ಲಿ ಭಾರತದ ಪದಕದ ಭರವಸೆಯಾಗಿರುವ, 2ನೇ ಶ್ರೇಯಾಂಕಿತ ಕುಸ್ತಿಪಟು ಭಜರಂಗ್ ಪುನಿಯಾ ಅವರು ಇಂದು ಶುಕ್ರವಾರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇರಾನ್‌ನ ಮೊರ್ಟೆಜಾ ಘಿಯಾಸಿ ವಿರುದ್ಧ 2-1 ಪಾಯಿಂಟ್ ಗಳ ಅಂತರದಿಂದ ಜಯ ಸಾಧಿಸಿ 65 ಕೆಜಿ ಸೆಮಿಫೈನಲ್‌ಗೆ ಪ್ರವೇಶಿಸಿದರು.

ಸೆಮಿಫೈನಲ್ ನಲ್ಲಿ ಗೆದ್ದರೆ, ಭಜರಂಗ್ ಕುಸ್ತಿ ಫೈನಲ್ ತಲುಪಿಡ ಭಾರತೀಯರ ಪೈಕಿ ಮೂರನೇ ಭಾರತೀಯ ಕುಸ್ತಿಪಟುವಾಗಲಿದ್ದಾರೆ. ನಿನ್ನೆ, ಟೋಕಿಯೊ ಒಲಿಂಪಿಕ್ಸ್‌2020ನಲ್ಲಿ ರವಿಕುಮಾರ್ ದಹಿಯಾ ಮತ್ತು ಅದಕ್ಕೂ ಮೊದಲು 2012ರ ಲಂಡನ್ ಕ್ರೀಡಾಕೂಟದಲ್ಲಿ ಸುಶೀಲ್ ಕುಮಾರ್ ಫೈನಲ್ ತಲುಪಿದ್ದರು.

ಭಜರಂಗ್ ಈಗ ಸೆಮಿಫೈನಲ್ ನಲ್ಲಿ ಮಧ್ಯಾಹ್ನ ಸುಮಾರು 2.50 ಗಂಟೆಗೆ, 2016 ರಿಯೋ ಒಲಿಂಪಿಕ್ ಕ್ರೀಡಾಕೂಟದಲ್ಲಿ 57ಕೆಜಿ ವಿಭಾಗದ ಕಂಚಿನ ಪದಕ ವಿಜೇತ ಮತ್ತು ಮೂರು ಬಾರಿ ವಿಶ್ವ ಚಾಂಪಿಯನ್ ಯಾಗಿದ್ದ ಅಜರ್ಬೈಜಾನ್ ನ ಹಾಜಿ ಅಲಿಯೇವ್ ಅವರೊಂದಿಗೆ ಸೆಣಸಲಿದ್ದಾರೆ.

ಒಂದು ಸಮಯದಲ್ಲಿ, ಭಜರಂಗ್ ಅವರು ಎದುರಾಳಿ ಜೊತೆಗಿನ ಸೆಣಸಾಟದಲ್ಲಿ 0-1 ಹಿನ್ನಡೆಯಲ್ಲಿದ್ದರು. ಆದರೆ ಪಂದ್ಯದ ಕೊನೆಯ ಕ್ಷಣಗಳಲ್ಲಿ ನಿರ್ಣಾಯಕ ಎರಡು ಪಾಯಿಂಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

RELATED TOPICS:
English summary :Olympics2020 : Bajarang Punia reaches semi-final in 65Kg wrestling

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...