Fri,May10,2024
ಕನ್ನಡ / English

27 ಗಂಟೆ, ಮಾಜಿ‌ ಶಾಸಕ ರೋಷನ್‌ ಬೇಗ್‌‌ ಮನೆ ಮೇಲೆ ED ಶೋಧ ಅಂತ್ಯ | ಜನತಾ ನ್ಯೂಸ್

06 Aug 2021
1697

ಬೆಂಗಳೂರು : ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ಕಾಂಗ್ರೆಸ್ ಮಾಜಿ ಸಚಿವ ರೋಷನ್ ಬೇಗ್ ಅವರು ತಿಳಿಸಿದ್ದಾರೆ.

26 ಗಂಟೆಗಳ ಇಡಿ ದಾಳಿ ಬಳಿಕ ರೋಷನ್ ಬೇಗ್ ಅವರು ಮಾತನಾಡಿ, ನಮಗೆ 500, 1000 ಎಕರೆ ಜಾಗಗಳಿಲ್ಲ. ನನ್ನನ್ನು ಅಧಿಕಾರಿಗಳು ಏನು ಪ್ರಶ್ನೆ ಕೇಳಿದ್ದರೊ ಆ ಎಲ್ಲ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ ಎಂದು ಸ್ವಷ್ಟನೆ ನೀಡಿದ್ದಾರೆ.

ಮೂರ್ನಾಲ್ಕು ಗಂಟೆಗಳಲ್ಲಿ ವಿಚಾರಣೆ ಮುಗಿಯಬೇಕಾಗಿತ್ತು, ಅದೇಕೋ ಸಾಕಷ್ಟು ಹೊತ್ತು ವಿಚಾರಣೆ, ಶೋಧವನ್ನು ಅಧಿಕಾರಿಗಳು ಮುಂದುವರಿಸಿದರು. ಅವರು ಕೇಳಿದ್ದಕ್ಕೆಲ್ಲಾ ಸಂಪೂರ್ಣ ವಿವರ ನೀಡಿದ್ದೇನೆ, ಐಟಿ ಇಲಾಖೆಗೂ ನನ್ನ ಆಸ್ತಿ ವಿವರಗಳ ದಾಖಲೆಗಳನ್ನು ಕೊಟ್ಟಿದ್ದೇನೆ, ಏನೂ ಮುಚ್ಚುಮರೆಯಿಲ್ಲ, ಮನಿ ಲಾಂಡರಿಂಗ್ ಬಗ್ಗೆ ಕೇಳಿದರು, ನಾನು ಅದರಲ್ಲಿ ಭಾಗಿಯಾಗಿಲ್ಲ ಎಂದು ವಿವರಣೆ ಕೊಟ್ಟಿದ್ದೇನೆ, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ, ನಮ್ಮದು 300, 500 ಎಕರೆ ಜಾಗ ಎಲ್ಲೂ ಇಲ್ಲ, ಅಧಿಕಾರಿಗಳು ನೊಟೀಸ್ ಕೊಟ್ಟಿಲ್ಲ, ಮುಂದಿನ ಬಾರಿ ವಿಚಾರಣೆಗೆ ಕರೆದರೆ ಹೋಗುತ್ತೇನೆ ಎಂದಿದ್ದಾರೆ.

RELATED TOPICS:
English summary :Roshan Baig

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...