Sun,May05,2024
ಕನ್ನಡ / English

ಚೀನಾ ಎದುರು ಭಾರತಕ್ಕೆ ಭರ್ಜರಿ ಜಯ : ಆರ್‌ಇಸಿಎಎಪಿ ಚುನಾವಣೆ- ಮೋದಿ ಸರ್ಕಾರಕ್ಕೆ ಹೆಚ್ಚಿದ ಪಾಶ್ಚಿಮಾತ್ಯ ರಾಷ್ಟ್ರಗಳ ಬೆಂಬಲ | ಜನತಾ ನ್ಯೂಸ್

06 Aug 2021
1917

ನವದೆಹಲಿ : ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ಕೆ.ನಟರಾಜನ್ ಅವರು, ಏಷ್ಯಾದಲ್ಲಿ ಹಡಗುಗಳ ವಿರುದ್ಧ ಕಡಲ್ಗಳ್ಳತನ ಮತ್ತು ಸಶಸ್ತ್ರ ದರೋಡೆ ವಿರುದ್ಧದ ಪ್ರಾದೇಶಿಕ ಸಹಕಾರ ಒಪ್ಪಂದ(ಆರ್‌ಇಸಿಎಎಪಿ)ದ ಮುಂದಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಭಾರತವು ಚೀನಾಕ್ಕೆ ದೊಡ್ಡ ಸೋಲನ್ನು ಉಣಿಸಿದಂತಾಗಿದೆ. ಪ್ರಾದೇಶಿಕ ಸಂಸ್ಥೆಯು ಸಿಂಗಾಪುರದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ.

"ಸಿಂಗಾಪುರದ ಆರ್‌ಇಸಿಎಎಪಿ ಯ ಮುಂದಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾದ ಡಿಜಿ ಕೋಸ್ಟ್ ಗಾರ್ಡ್ ಅವರನ್ನು ಅಭಿನಂದಿಸಿ. ಕಡಲ ಭದ್ರತೆಗೆ ನಮ್ಮ ಕೊಡುಗೆಗೆ ದೊರೆತ ಸೂಕ್ತ ಮನ್ನಣೆ" ಎಂದು ಜೈಶಂಕರ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಆರ್‌ಇಸಿಎಎಪಿ ಚುನಾವಣೆಯಲ್ಲಿ ಒಟ್ಟು 21 ಸದಸ್ಯ ರಾಷ್ಟ್ರಗಳ ಪೈಕಿ, ಭಾರತೀಯ ಅಭ್ಯರ್ಥಿಯಾದ ಕೆ.ನಟರಾಜನ್ ಅವರು 14 ಮತಗಳನ್ನು ಪಡೆದು ಮೂರರಲ್ಲಿ ಎರಡರಷ್ಟು ಬಹುಮತವನ್ನು ಪಡೆದರು. ಹಾಗೂ ಚೀನಾ ಕೇವಲ 4 ಮತಗಳಿಸಲು ಶಕ್ತವಾಗಿದೆ ಮತ್ತು ಫಿಲಿಪೈನ್ಸ್ 3 ಮತಗಳನ್ನು ಪಡೆದಿದೆ.

ಮತದಾನದ ಪ್ರಾಥಮಿಕ ಮೌಲ್ಯಮಾಪನವು ಮ್ಯಾನ್ಮಾರ್, ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮೋದಿ ಸರ್ಕಾರದ ಜೊತೆ ನಿಂತಿದೆ. ಅಲ್ಲದೇ, ಕ್ವಾಡ್‌ನ ಸದಸ್ಯರಾದ - ಅಮೇರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ - ಭಾರತಕ್ಕೆ ಮತ ಹಾಕಿವೆ. ಇತರ ಪಾಶ್ಚಿಮಾತ್ಯ ದೇಶಗಳಾದ ಡೆನ್ಮಾರ್ಕ್, ಯುಕೆ, ಜರ್ಮನಿ, ನೆದರ್‌ಲ್ಯಾಂಡ್ಸ್, ಜರ್ಮನಿ ಮತ್ತು ನಾರ್ವೆ ಕೂಡ ಭಾರತಕ್ಕೆ ಮತ ಹಾಕಿವೆ.

ಇತರ ಆಗ್ನೇಯ ಏಷ್ಯಾದ ದೇಶಗಳಾದ ಥೈಲ್ಯಾಂಡ್ ಚೀನಾಕ್ಕೆ ಮತ ಹಾಕಿದ್ದು, ಬೀಜಿಂಗ್ ಕೇವಲ ಕಾಂಬೋಡಿಯಾ ಮತ್ತು ಲಾವೋಸ್ ನಂತಹ ಕ್ಲೈಂಟ್ ರಾಜ್ಯಗಳ ಮತ ಗಳಿಸಲು ಶಕ್ತವಾಗಿದೆ.

RELATED TOPICS:
English summary :India wins against China : ReCAAP election - Western countries extends support to Modi govt

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...