Mon,May06,2024
ಕನ್ನಡ / English

ನೀರಜ್ ಚೋಪ್ರಾಗೆ ಎಕ್ಸ್‌ಯುವಿ-700 ಕಾರು ಘೋಷಿಸಿದ ಆನಂದ್ ಮಹಿಂದ್ರಾ : ಹರಿಯಾಣ ಸರ್ಕಾರದಿಂದ 6 ಕೋಟಿ | ಜನತಾ ನ್ಯೂಸ್

08 Aug 2021
2403

ನವದೆಹಲಿ : ಕೋಟ್ಯಾಂತರ ಭಾರತೀಯರ ಬಹುನಿರೀಕ್ಷಿತ ಕನಸನ್ನು ಸಾಕಾರಗೊಳಿಸಿ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಜಾವಲಿನ್‌ ಪಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ ಗಳಿಸಿದ ಇಡೀ ದೇಶವೇ ಕ್ರೀಡಾಪಟುವನ್ನು ಕೊಂಡಾಡುತ್ತಿದೆ. ಭಾರತೀಯ ಸೇನೆಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ಸುಬೇದಾರ್ ಚೋಪ್ರಾ ಸಾಧನೆಯನ್ನು ಇಡೀ ದೇಶವೇ ಮೆಚ್ಚಿದೆ.

ಮಹೀಂದ್ರಾ ಕಂಪನಿಯ ಚೇರ್‌ ಮನ್ ಆನಂದ್ ಮಹೀಂದ್ರಾ ಎಕ್ಸ್‌ಯುವಿ700 ಕಾರು ಉಡುಗೊರೆ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ, ನಮ್ಮ ಚಿನ್ನದ ಅಥ್ಲೆಟ್ ಗೆ ಎಕ್ಸ್‌ಯುವಿ700 ಉಡುಗೊರೆಯಾಗಿ ನೀಡುವುದು ನಮ್ಮ ಸೌಭಾಗ್ಯ ಮತ್ತು ಗೌರವ ಎಂದಿದ್ದು, ಒಂದು ಕಾರನ್ನು ಸಿದ್ಧವಾಗಿಡಲು ಸಂಬಂಧಪಟ್ಟವರಿಗೆ ಆದೇಶಿಸಿದ್ದಾರೆ.

ಇನ್ನೂ, ಹರಿಯಾಣ ಸರ್ಕಾರ ಕೂಡ ತಾವೇನೂ ಕಮ್ಮಿ ಇಲ್ಲ ಎನ್ನುವಂತೆ 6 ಕೋಟಿ ರೂ. ಮೊತ್ತದ ಬಹುಮಾನ ಘೋಷಣೆ ಮಾಡಿದೆ.

RELATED TOPICS:
English summary :Anand Mahindra announces XUV700 Niraj Chopra : 6Cr from Haryana Govt

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...