Sat,May04,2024
ಕನ್ನಡ / English

ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯುವಂತೆ ಬೊಮ್ಮಾಯಿಗೆ ಬಿಎಸ್​​ವೈ ಪತ್ರ | ಜನತಾ ನ್ಯೂಸ್

08 Aug 2021
2677

ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಸ್ಥಾನಮಾನವನ್ನು ವಾಪಸ್​ ಪಡೆಯುವಂತೆ ಸಿಎಂ ಬೊಮ್ಮಾಯಿ ಅವರಿಗೆ ಬಿಎಸ್​​​ವೈ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಮಾಜಿ ಸಿಎಂ ಬಿಎಸ್​​ವೈ, ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ನೂತನವಾಗಿ ಪದಗ್ರಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದಾರೆ. ಆದರೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

janata

RELATED TOPICS:
English summary :BSYediyurappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...