Sun,May19,2024
ಕನ್ನಡ / English

ಚಿನ್ನದ ವೀರ ಚೋಪ್ರಾಗೆ ತರಬೇತಿ‌ ನೀಡಿದ್ದ ಕಾಶಿನಾಥ್​ ನಾಯ್ಕ್​ರಿಗೂ ರಾಜ್ಯ ಸರ್ಕಾರದಿಂದ 10 ಲಕ್ಷ ಬಹುಮಾನ! | ಜನತಾ ನ್ಯೂಸ್

08 Aug 2021
1968

ಬೆಂಗಳೂರು : ಟೋಕಿಯೋ ಒಲಂಪಿಕ್ಸ್​ನಲ್ಲಿ ಜಾವಲಿನ್​ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನೀರಜ್​ ಚೋಪ್ರಾ ಭಾರತೀಯರ ಬಂಗಾರ ಪದಕದ ಕನಸು ಮಾಡಿದ್ದಾರೆ. ಅಥ್ಲೆಟಿಕ್​ ವಿಭಾಗದಲ್ಲಿನ ಅವರ ಈ ಸಾಧನೆಗೆ ಈಗಾಗಲೇ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದ್ದು, ಅನೇಕ ರಾಜ್ಯಗಳು ಅವರಿಗೆ ಬಹುಮಾನಗಳನ್ನು ಘೋಷಿಸಿ, ಅವರ ಪ್ರತಿಭೆಗೆ ಪ್ರೋತ್ಸಾಹಿಸಿದೆ.

ನೀರಜ್​ ಚೋಪ್ರಾಗೆ ತರಬೇತಿ ನೀಡಿದ್ದು ನಮ್ಮ ಕನ್ನಡಿಗ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಇದೇ ಹಿನ್ನೆಲೆ ನೀರಜ್​ ಚೋಪ್ರಾ ಈ ಸಾಧನೆಗೆ ತರಬೇತಿ ನೀಡಿದ್ದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿ ಕ್ರೀಡಾ ಸಚಿವರು ಆದೇಶಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯಲ್ಲಿರುವ, ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತುದಾರರಾಗಿರುವ ಕಾಶಿನಾಥ ನಾಯ್ಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದವರು.

ಜಾವೆಲಿನ್‌ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾಗೆ ಮೂರು ವರ್ಷಗಳ‌ ಕಾಲ ಕಾಶಿನಾಥ ನಾಯ್ಕ ತರಬೇತಿ ನೀಡಿದ್ದರು. 23 ವರ್ಷದಿಂದ ಸೇನೆಯಲ್ಲಿರುವ ಕಾಶಿನಾಥ ನಾಯ್ಕ 2010ರ ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದರು.

ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಚೋಪ್ರಾ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲು ಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರ ಪಾತ್ರ ಕೂಡ ಹಿರಿದು. ಇದೆ ಉದ್ದೇಶದಿಂದ ಅವರಿಗೆ ಗೌರವಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary :Tokyo Olympics: Karnataka government announces Rs 10 lakh for Neeraj Chopra s coach Kashinath Naik

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...