Sat,May18,2024
ಕನ್ನಡ / English

ಲವ್ ಯೂ ರಚ್ಚು ಶೂಟಿಂಗ್ ವೇಳೆ ಅವಘಡ, ಫೈಟರ್ ವಿವೇಕ್ ಸಾವು! | ಜನತಾ ನ್ಯೂಸ್

09 Aug 2021
2881

ರಾಮನಗರ : ರಾಮನಗರ ಜಿಲ್ಲೆಯ ಜೋಗನದೊಡ್ಡಿ ನಡೆಯುತ್ತಿದ್ದ ಲವ್‌ಯೂ ರಚ್ಚು ಸಿನಿಮಾದ ಸಾಹಸದ ಚಿತ್ರೀಕರಣದ ವೇಳೆಯಲ್ಲಿ ವಿದ್ಯುತ್‌ ತಂತಿ ತಗುಲಿ ಪೈಟರ್‌ ವಿವೇಕ್‌ ಎನ್ನುವವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ನಟಿಸುತ್ತಿರುವ ಚಿತ್ರದ ಶೂಟಿಂಗ್ ಮಾಡಲಾಗುತ್ತಿತ್ತು. ಅವಘಡ ನಡೆದ ಬಳಿಕ ಚಿತ್ರೀಕರಣ ನಿಲ್ಲಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರಿಗೆ ಗಾಯವಾಗಿತ್ತು. ಈ ಪೈಕಿ ವಿವೇಕ್ ಮೃತಪಟ್ಟಿದ್ದಾರೆ‌. ಮತ್ತೋರ್ವ ವ್ಯಕ್ತಿಗೆ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು.

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ "ಲವ್​​ ಯೂ ರಚ್ಚು" ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಷಿಸಿದ್ದುಇದಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ರಚಿತಾ ರಾಮ್​, ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್​ ಹಾಕಿದ್ದವನಿಗೂ ಶಾಕ್​ ಹೊಡೆದಿದೆ ಎಂದಿದ್ದಾರೆ.

ಘಟನ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಸಿನಿಮಾ ನಿರ್ಮಾಪಕ ಗುರುದೇಶ ಪಾಂಡೆಯವರು ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Fighter Vivek Death

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...