Tue,May07,2024
ಕನ್ನಡ / English

SSLC ಫಲಿತಾಂಶ ಪ್ರಕಟ: ಓರ್ವ ವಿದ್ಯಾರ್ಥಿನಿ ಬಿಟ್ಟು ಎಲ್ಲರೂ ಪಾಸ್​ | ಜನತಾ ನ್ಯೂಸ್

09 Aug 2021
3097

ಬೆಂಗಳೂರು : ಇಂದು ರಾಜ್ಯದ ನೂತನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ನಾಗೇಶ್ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿದ್ದಾರೆ. ಶೇ.99.9ರಷ್ಟು ಫಲಿತಾಂಶ ಹೊರಬಂದಿದೆ.ಕೋವಿಡ್ ಸವಾಲಿನ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್​ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್​ ಮಾಡಲಾಗಿದೆ.

ಒಬ್ಬಳೇ ಒಬ್ಬ ವಿದ್ಯಾರ್ಥಿನಿ ಬಿಟ್ಟು ಉಳಿದೆಲ್ಲ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್​ ಆಗಿದ್ದಾರೆ. ಆ ವಿದ್ಯಾರ್ಥಿ ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿದೆ, ಉಳಿದೆಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಶಿಕ್ಷಣ ಸಚಿವ ನಾಗೇಶ್​ ಹೇಳಿದರು.

ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.

ಎ ಪ್ಲಸ್​​ ಗ್ರೇಡ್​ನಲ್ಲಿ 1, 28, 931 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎ ಗ್ರೇಡ್​ನಲ್ಲಿ 2,50,317 ಲಕ್ಷ ಪಾಸಾಗಿದ್ದಾರೆ. ಬಿ ಅಲ್ಲಿ 2,87,684 ಲಕ್ಷ ವಿದ್ಯಾರ್ಥಿಗಳು, ಸಿ ಗ್ರೇಡ್​ನಲ್ಲಿ 1,13,610 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಪಾಸ್ ಆಗಿದ್ದಾರೆ, 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಟ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.

ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಒಟ್ಟಾರೆ ಹಾಜರಾತಿ 96.65 ರಷ್ಟು ಇತ್ತು. ಕಳೆದ ವಾರ್ಷಿಕ ಪರೀಕ್ಷೆಗಿಂತ ಹೆಚ್ಚು ಮಕ್ಕಳು ಈ ಸಲ ಹಾಜರಾಗಿದ್ದರು. ಇದೀಗ 8 ಲಕ್ಷಕ್ಕೂ ಅಧಿಕ ಮಕ್ಕಳು ಪರೀಕ್ಷೆ ಬರೆದಿದ್ದರು.

ಪ್ರಥಮ ಭಾಷೆ ಕನ್ನಡದಲ್ಲಿ 25,702 ಮಕ್ಕಳು 125ಕ್ಕೆ 125ಕ್ಕೆ ಅಂಕ ಪಡೆದಿದ್ದಾರೆ. ದ್ವಿತೀಯ 36,628 ವಿದ್ಯಾರ್ಥಿಗಳು, ತೃತೀಯ ಭಾಷೆ 36,776, ಗಣಿತ 6,321, ವಿಜ್ಞಾನ 3,649, ಸಮಾಜ ವಿಜ್ಞಾನ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ.

RELATED TOPICS:
English summary :SSLC Result

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...