Mon,May06,2024
ಕನ್ನಡ / English

ಜಿ.ಪಂ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣ: ವಿನಯ್​ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು! | ಜನತಾ ನ್ಯೂಸ್

11 Aug 2021
2130

ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್​​ ಷರತ್ತು ಬದ್ಧ ರಾಜೀನಾಮೆ ಮಂಜೂರು ಮಾಡಿದೆ.

ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಕರ್ನಾಟಕದ ಪರ ವಾದಿಸಿದ ವಕೀಲರು, ಆನಂದ್ ಸಿಂಗ್ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‍ನಲ್ಲಿ ಬಾಕಿ ಇದೆ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ಹೈಕೋರ್ಟ್‍ಗೆ ಎರಡು ತಿಂಗಳ ಒಳಗಾಗಿ ಪ್ರಕರಣ ವಿಚಾರಣೆ ನಡೆಸಬೇಕು ಎಂಬುದಾಗಿ ನಿರ್ದೇಶಿಸಿತು.

ಕಳೆದ 9 ತಿಂಗಳಿನಿಂದ ಜೈಲಿನಲ್ಲಿರುವ ವಿನಯ್​ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಆದರೆ ಧಾರವಾಡಕ್ಕೆ ಹೋಗದಂತೆ ಸೂಚನೆ ನೀಡಿದೆ. ಅಲ್ಲದೇ ಸಿಬಿಐ ಅಧಿಕಾರಿ ಕರೆದಾಗಲೆಲ್ಲ ವಿಚಾರಣೆಗೆ ಸಹಕರಿಸಬೇಕು ಷರತ್ತು ವಿಧಿಸಿದೆ. ಇನ್ನು ವಿನಯ್ ಸೋದರಮಾವ ಚಂದ್ರಶೇಖರ ಇಂಡಿ ಪರ ವಕೀಲ ಕಾಮತ್​ ವಕಾಲತ್ತು ವಹಿಸಿದ್ದರು.

ಈ ಮೂಲಕ ಕಳೆದ ಜು.27ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಂತ ವಿನಯ್ ಕುಲಕರ್ಣಿಗೆ ಬಿಡುಗಡೆ ದೊರೆತಿದೆ.

RELATED TOPICS:
English summary :Vinay Kulkarni

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...