Mon,May13,2024
ಕನ್ನಡ / English

ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಅಡ್ಡಿ ಬರುವುದಿಲ್ಲ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ | ಜನತಾ ನ್ಯೂಸ್

11 Aug 2021
2844

ಬೆಂಗಳೂರು : ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯದಲ್ಲಿ ಮುಂದುವರಿಯಲು ವಯಸ್ಸು ಮುಖ್ಯವಾಗುವುದಿಲ್ಲ. ರಾಜಕೀಯದಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮುಖ್ಯವಾಗುತ್ತದೆ ಎಂದಿದ್ದಾರೆ..

ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿದ್ದಾರೆ.

ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಸಂಪುಟ ರಚನೆಯಲ್ಲಿ ಮನಸ್ತಾಪ ಇದೆ ಅನ್ನೋದನ್ನು ತೋರಿಸುತ್ತಿದೆ ಎಂದು ಹೇಳಿದ ಅವರು ಸಂಪುಟ ರಚನೆ ವೇಳೆಯೇ ಅಸಮಾಧಾನ ಹೊಗೆಯಾಡುತಿತ್ತು, ಇದೆ ಹೋಗೆ ಮುಂದೊಂದು ದಿನ ಜ್ವಾಲೆಯಾಗಿ ಸ್ಪೋಟಗೊಳ್ಳುವ ಲಕ್ಷಣ ಇದೆ ಎಂದು ಹೇಳಿದರು.

RELATED TOPICS:
English summary :Siddaramaiah

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...