Mon,May13,2024
ಕನ್ನಡ / English

ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ, ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ | ಜನತಾ ನ್ಯೂಸ್

11 Aug 2021
2793

ಬೆಂಗಳೂರು : ಸಚಿವ ಆನಂದ್ ಸಿಂಗ್ ನನಗೆ ಮೂರು ದಶಕದ ಗೆಳೆಯ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಿನ್ನೆ ಕೂಡ ಮಾತನಾಡಿದ್ದೇನೆ. ಇವತ್ತು ಕೂಡ ಮಾತನಾಡುತ್ತೇನೆ. ಅವರ ವಿಚಾರ ನನಗೆ ಗೊತ್ತಿದೆ. ನಾನು ಹಲವಾರು ವಿಚಾರಗಳನ್ನು ಅವರಿಗೆ ಹೇಳಿದ್ದೇನೆ. ಅವರು ಬಂದು ಮಾತನಾಡಿದ ನಂತರ ಎಲ್ಲವೂ ಸರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಆನಂದ್ ಸಿಂಗ್ ರಾಜೀನಾಮೆಯಂತಹ ಯಾವುದೇ ದಾರಿ ಹಿಡಿಯಲ್ಲ. ಎಲ್ಲವೂ ಅಂತಿಮವಾಗಿ ಸರಿಯಾಗಲಿದೆ. ಅಸಮಾಧಾನ ವಿಚಾರದಲ್ಲಿ ಇಲ್ಲಿ ನನ್ನ ಸೈಲೆನ್ಸ್ ಪ್ರಶ್ನೆಯಲ್ಲ. ನಾನು ಏನು ನಿರ್ಧಾರ ಮಾಡುತ್ತೇನೆ ಎನ್ನುವುದು ನಂತರ ನಿಮಗೆ ಗೊತ್ತಾಗಲಿದೆ.

ಆನಂದ್ ಸಿಂಗ್ ಎಲ್ಲ ವಿಚಾರಗಳನ್ನು ನನಗೆ ಹೇಳಿದ್ದಾರೆ. ನಾನು ಅದನ್ನ ಚರ್ಚೆ ಮಾಡುತ್ತಿದ್ದೇನೆ. ಮತ್ತೆ ಅವರನ್ನು ಕರೆದು ಮಾತನಾಡುತ್ತೇನೆ. ಅವರ ಬಳಿ ಮಾತನಾಡುವುದು ಇನ್ನೂ ಇದೆ. ಎಲ್ಲವನ್ನು ಮಾತುಕತೆ ನಡೆಸಿ ನಿರ್ಧರಿಸಲಾಗುತ್ತದೆ. ನಾನು ಅವರ ಬಳಿ ಮಾತನಾಡಿದ ಮೇಲೆಯೇ ಮುಂದಿನ ನಿರ್ಧಾರವಾಗಲಿದೆ ಎಂದರು.

RELATED TOPICS:
English summary :Basavaraj bommai

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...