Mon,May20,2024
ಕನ್ನಡ / English

ಗಣೇಶ ಚತುರ್ಥಿ, ಮೊಹರಂ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ! | ಜನತಾ ನ್ಯೂಸ್

12 Aug 2021
3196

ಬೆಂಗಳೂರು : ಗಣೇಶ ಚೌತಿ, ಶ್ರೀಕೃಷ್ಣ ಜನ್ಮಾಷ್ಟಮಿ, ದುರ್ಗಾ ಪೂಜೆ, ಮೊಹರಂ ಸೇರಿ ಆಗಸ್ಟ್​-ಅಕ್ಟೋಬರ್ ಅವಧಿಯಲ್ಲಿ ಆಚರಿಸುವ ಎಲ್ಲ ಹಬ್ಬಗಳಿಗೂ ಸರ್ಕಾರ ನಿರ್ಬಂಧ ವಿಧಿಸಿದೆ. ಕರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಬಂಧ ಹೇರಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ, ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ತಡೆಗಟ್ಟಲು ಕೆಲ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ. ಈ ಆದೇಶದ ಜೊತೆ ರಾಜ್ಯದಲ್ಲಿ ಸಾಮಾಜಿಕ, ಕ್ರೀಡಾ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಜನ ಗುಂಪುಗೂಡುವ ಕಾರ್ಯಕ್ರಮ ನಿಷೇಧಿಸಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮೊಹರಂ ಪ್ರಾರ್ಥನಾ ಸಭೆಯನ್ನು ನಿಷೇಧಿಸಿರುವ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಪಂಜಾ, ಆಲಂ, ತಾಜಿಯತ್ ಸ್ಥಾಪಿಸುವುದಕ್ಕೂ ನಿರ್ಬಂಧ ಹೇರಿದೆ. ಖಬರಸ್ತಾನ್ ಸೇರಿದಂತೆ ಯಾವುದೇ ಖಾಲಿ ಜಾಗಗಳಲ್ಲಿ ಮೊಹರಂ ಸಂಬಂಧಿತ ಆಚರಣೆಗೆ ನಿಷೇಧ ಹೇರಿರುವ ಸರ್ಕಾರ, 60 ವರ್ಷಕ್ಕೆ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ನಡೆಸಬೇಕು ಎಂದೂ ಸೂಚಿಸಿದೆ.

janata

janata

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...