Sun,May19,2024
ಕನ್ನಡ / English

ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ನೆರವಾಗುವ ಹೊಸ ಬಿಲ್ ಜಾರಿ: ಶಿವರಾಂ ಹೆಬ್ಬಾರ್ | ಜನತಾ ನ್ಯೂಸ್

13 Aug 2021
2066

ಬೆಂಗಳೂರು : ಕಾರ್ಮಿಕ ಇಲಾಖೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಲು ಸಿದ್ದರಾಗಬೇಕೆಂದು ನಿರ್ಧಾರ ಮಾಡಿರುವ ಸಚಿವ ಶಿವರಾಮ್ ಹೆಬ್ಬಾರ್, ಅತೀ ಶೀಘ್ರದಲ್ಲೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ ಎಂದಿದ್ದಾರೆ.

ಕಾರ್ಮಿಕ ಇಲಾಖೆಯಲ್ಲಿ ದೃಢ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ. ಅದು ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಹಾಯ ಆಗಲಿದ್ದು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂಪಾಯಿ ಪರಿಹಾರವೂ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ಅಧಿವೇಶನದಲ್ಲಿ ಹೊಸ ಬಿಲ್ ಜಾರಿಗೊಳಿಸುತ್ತೇವೆ ಎಂದು ವಿಕಾಸಸೌಧದಲ್ಲಿ ಹೇಳಿಕೆ ನೀಡಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇದೊಂದು ಮಹತ್ತರ ಬದಲಾವಣೆ ಆಗಲಿದೆ ಎಂದು ಬಣ್ಣಿಸಿದ್ದಾರೆ.

ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದು ಈಡೇರಲಿದೆ ಎಂದು ಭರವಸೆ ನೀಡಿದ್ದಾರೆ.

ಕಾರ್ಮಿಕ ಇಲಾಖೆಯ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯ ಧನ ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಕಾರ್ಮಿಕ ಇಲಾಖೆ ಸಂಬಂಧಪಟ್ಟಂತೆ ವಿಜಲೆನ್ಸ್ ಸೆಲ್ ಮಾಡಲಾಗುತ್ತದೆ. ವಲಸೆ ಕಾರ್ಮಿಕರಿಗೆ ಪ್ರಮುಖ ಜಿಲ್ಲೆಯಲ್ಲಿ ವಸತಿ ಸಮುಚ್ಚಯ ಕಟ್ಟಲು ತೀರ್ಮಾನ ಮಾಡಲಾಗಿದೆ. ಅಸಂಘಟಿತ ವಲಯಕ್ಕೆ ಮಾಧ್ಯಮ ಸೇರಿದಂತೆ ಹಲವು ವರ್ಗಗಳನ್ನು ಸೇರಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

RELATED TOPICS:
English summary :Shivaram Hebbar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...