Thu,May09,2024
ಕನ್ನಡ / English

ಕುಲ್ಗಾಂ ಎನ್ಕೌಂಟರ್ : ಬಿಎಸ್ಎಫ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ 2 ಉಗ್ರರು ತಟಸ್ಥ | ಜನತಾ ನ್ಯೂಸ್

13 Aug 2021
1589

ಶ್ರೀನಗರ : ಜಮ್ಮು ಕಾಶ್ಮೀರದ ಕುಲ್ಗಾಂ ನಲ್ಲಿ ನಿನ್ನೆ ಗಡಿ ಭದ್ರತಾ ಪಡೆ(ಬಿಎಸ್ಎಫ್) ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಗೆ ಪ್ರತ್ಯುತ್ತರ ಎನ್ಕೌಂಟರ್ ನಡೆದಿದ್ದು ಎರಡೂ ಭಯೋತ್ಪಾದಕರನ್ನು ಹೊಡೆದುರುಳಿಸಿ ತಟಸ್ಥಗೊಳಿಸಲಾಗಿದೆ.

ಕುಲಗಮ್ ಎನ್ಕೌಂಟರ್ ಕುರಿತು ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಮಾತನಾಡಿದ್ದು, ಬಿಎಸ್ಎಫ್(ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಬೆಂಗಾವಲು ಪಡೆ ಸಮೀಪಿಸುತ್ತಿರುವಾಗ ಇಬ್ಬರು ಭಯೋತ್ಪಾದಕರು ಕಟ್ಟಡದಿಂದ ಗುಂಡು ಹಾರಿಸಿದರು. ನಮ್ಮಲ್ಲಿ ಯಾರಿಗೂ ಗಾಯವಾಗಿಲ್ಲ. ಭದ್ರತಾ ಪಡೆಗಳು ಅವರನ್ನು ಸುತ್ತುವರಿದವು, ಈ ಸಂದರ್ಭದಲ್ಲಿ ಎನ್ಕೌಂಟರ್ ನಡೆಯಿತು. ನಾವು ರಾಕೆಟ್ ಲಾಂಚರ್‌ಗಳನ್ನು ಬಳಸಿದ್ದೇವೆ, ರಾತ್ರಿಯಾ ವೇಳೆಗೆ ಉಗ್ರರನ್ನು ತಟಸ್ಥಗೊಳಿಸಲಾಯಿತು, ಎಂದು ಹೇಳಿದ್ದಾರೆ.

ಕುಲ್ಗಾಂ ಎನ್ಕೌಂಟರ್ ನಲ್ಲಿ ಬಹಳ ಸಮಯದ ನಂತರ, ವಿದೇಶಿ ಭಯೋತ್ಪಾದಕರು RPG ಗ್ರೆನೇಡ್ ಬಳಸಿದರು. ಎಕೆ47 ರೈಫಲ್ ಜೊತೆಗೆ, ರಾಕೆಟ್ ಲಾಂಚರ್ ಮತ್ತು ಗ್ರೆನೇಡ್‌ಗಳನ್ನು(ಸೆಲ್‌ಗಳು) ವಶಪಡಿಸಿಕೊಳ್ಳಲಾಗಿದೆ. ಒಂದು ಪ್ರಮುಖ ದುರ್ಘಟನೆಯನ್ನು ತಪ್ಪಿಸಲಾಗಿದೆ. ಸಿಆರ್‌ಪಿಎಫ್, ಭೂಸೇನೆ ಮತ್ತು ಪೊಲೀಸರಿಗೆ ಅಭಿನಂದನೆಗಳು, ಎಂದು ಐಜಿಪಿ ವಿಜಯ್ ಕುಮಾರ್ ಎಏನ್ಐಗೆ ಹೇಳಿದ್ದಾರೆ.

ಕುಲ್ಗಾಂ ಎನ್ಕೌಂಟರ್ ನಲ್ಲಿ, ಉಸ್ಮಾನ್, ಎಂಬ ಪಾಕಿಸ್ತಾನ ಮೂಲದ ಭಯೋತ್ಪಾದಕ ಮತ್ತು ಉನ್ನತ ಜೆಇಎಂ ಕಮಾಂಡರ್ ಲಂಬೂ ನಿಕಟ ಸಹವರ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಇತ್ತೀಚೆಗೆ, ಭಾರತೀಯ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಲಂಬೂ ನನ್ನು ತಟಸ್ಥಗೊಳಿಸಲಾಗಿತ್ತು. ಬಿಎಸ್‌ಎಫ್ ಬೆಂಗಾವಲು ದಾಳಿಯ ಮೇಲೆ ಪಾಕಿಸ್ತಾನದ ಕೈವಾಡವನ್ನು ಇದು ದೃಡಪಡಿಸುತ್ತದೆ, ಎಂದು ವಿಜಯ ಕುಮಾರ್ ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Kulgam encounter : 2 terrorists neutralized in terror attack on BSF

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...