Sun,May12,2024
ಕನ್ನಡ / English

ಬೆಂಗಳೂರಿನಲ್ಲಿ ಕಠಿಣ ನಿಯಮ: ಕುರಿತು ಮೂರ್ನಾಲ್ಕು ದಿನಗಳಲ್ಲಿ ಚರ್ಚೆ: ಆರ್​​​​​​​ ಅಶೋಕ್​ | ಜನತಾ ನ್ಯೂಸ್

16 Aug 2021
1996

ಬೆಂಗಳೂರು : ನಗರದಲ್ಲಿ ಶ್ರಾವಣ ಶನಿವಾರ ಸೇರಿದಂತೆ, ಸಾಲು - ಸಾಲು ಹಬ್ಬಗಳು ಬರಲಿದ್ದು, ಖರೀದಿಗಾಗಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಲಿದೆ. ಹೀಗಾಗಿ ನಗರದಲ್ಲಿ ಕಠಿಣ ನಿಯಮಗಳು ಜಾರಿಯಾಗುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವ ಆರ್​ ಅಶೋಕ್​ ತಿಳಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಕೊರೋನ ಪಾಸಿಟಿವಿಟಿ ಕಡಿಮೆ ಇದೆ. ಹೀಗಾಗಿ, ಲಾಕ್‍ಡೌನ್ ಮಾಡುವ ವಿಷಯವೇ ನಮ್ಮ ತಲೆಯಲ್ಲಿ ಇಲ್ಲ. ಆದರೆ, ನಾವು ಕೊರೋನ ಸೋಂಕಿನ ಪ್ರಕರಣಗಳು ಮಿತಿಮೀರಿದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದರು.

ನಗರದಲ್ಲಿ ಟಫ್ ರೂಲ್ಸ್ ಏನೇನು ತರಬೇಕು, ಹೇಗಿರಬೇಕೆಂಬ ನಿಯಮಗಳ ಬಗ್ಗೆ ಮೂರ್ನಾಲ್ಕು ದಿನಗಳಲ್ಲಿ ಸಿಎಂ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಗರದಲ್ಲಿ ಟಫ್ ರೂಲ್ಸ್ ತರಲೇಬೇಕಾಗುತ್ತದೆ. ಜನರ ಆರೋಗ್ಯ ಮುಖ್ಯ. ಹೀಗಾಗಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಹಿಂದೆ ನಡೆದ ದಸರಾ ಹಬ್ಬದ ಬಳಿಕವೂ ಕೊಂಚ ಮಟ್ಟಿಗೆ ಕೋವಿಡ್ ಪಾಸಿಟಿವಿಟಿ ಪ್ರಮಾಣವೂ ಏರಿಕೆಯಾಗಿತ್ತು. ಹಾಗಾಗಿ, ಮುಂದಿನ ದಿನಗಳಲ್ಲಿ ಎಚ್ಚರವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಯಾವಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಮತ್ತು ಜನಸ್ನೇಹಿ ನಿರ್ಬಂಧನೆಗಳನ್ನೆ ಜಾರಿಗೆ ತರಲಾಗುವುದು ಎಂದು ಅಶೋಕ್ ಹೇಳಿದರು.

RELATED TOPICS:
English summary :R Ashok

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...