Sat,May04,2024
ಕನ್ನಡ / English

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ! | ಜನತಾ ನ್ಯೂಸ್

18 Aug 2021
2457

ಬೆಂಗಳೂರು : ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್​ಸಿ ಬೋರ್ಡ್​ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟ ಆಗಿದೆ.

2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಸಲು ಯೋಜಿಸಿದ್ದು, ಇದಕ್ಕಾಗಿ ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- 2020-21ನೇ ಸಾಲಿನ ಮುಖ್ಯ ಪರೀಕ್ಷೆಗೆ ನೋಂದಾಯಿಸಿ ಕೋವಿಡ್-19 ಮತ್ತು ಇತರ ಅನಾರೋಗ್ಯದ ಕಾರಣದಿಂದ ಪರೀಕ್ಷೆಗೆ ಗೈರು ಹಾಜರಾದ ಮತ್ತು ನೋಂದಾಯಿಸಿದ ಅರ್ಹ ಶಾಲಾ ವಿದ್ಯಾರ್ಥಿಗಳು.

- ಏಪ್ರಿಲ್ 2019ರ ಮುಖ್ಯ ಪರೀಕ್ಷೆಯಿಂದ ಪ್ರಥಮ ಬಾರಿಗೆ ನೋಂದಾಯಿಸಿ ಅನುತ್ತೀರ್ಣರಾದ ಅರ್ಹ ಪುನರಾವರ್ತಿತ ಶಾಲಾ ವಿದ್ಯಾರ್ಥಿಗಳು.

- ಮುಖ್ಯ ಪರೀಕ್ಷೆಗೆ ನೋಂದಾಯಿಸಿ ಕೋವಿಡ್​-19 ಮತ್ತು ಇತರ ಅನಾರೋಗ್ಯದ ಕಾರಣದಿಂದ ಪರೀಕ್ಷೆಗೆ ಗೈರು ಹಾಜರಾದ ಅರ್ಹ ಖಾಸಗಿ ಅಭ್ಯರ್ಥಿಗಳು ಮಾತ್ರ.

- ಏಪ್ರಿಲ್-2019ರ ಮುಖ್ಯ ಪರೀಕ್ಷೆಯಿಂದ ಪ್ರಥಮ ಬಾರಿಗೆ ನೋಂದಾಯಿಸಿ ಅನುತ್ತೀರ್ಣರಾದ ಅರ್ಹ ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು.

- NSR ಮತ್ತು NSPR ಪುನರಾವರ್ತಿತ ಅಭ್ಯರ್ಥಿಗಳು - 2011ಕ್ಕೂ ಹಿಂದಿನ ಎಸ್​ಎಸ್​ಎಲ್​ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಅರ್ಹ ಪುನರಾವರ್ತಿತ ಶಾಲಾ ಮತ್ತು ಖಾಸಗಿ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಬಹುದು.

ವೇಳಾಪಟ್ಟಿ :

27-9-2021 ಬೆಳಗ್ಗೆ 10-30 ಮಧ್ಯಾಹ್ನ 1:30
ಕೋರ್ ಸಬ್ಜೆಕ್ಟ್ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ
ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಹಿಂದೂಸ್ಥಾನ ಸಂಗೀತ/ ಕರ್ನಾಟಕ ಸಂಗೀತ

ಮಧ್ಯಾಹ್ನ 2:30- 5:00
ಎಲಿಮೆಂಟ್ಸ್​ ಆಫ್ ಮೆಕಾನಿಕಲ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್
ಇಂಜಿನಿಯರಿಂಗ್ ಗ್ರಾಫಿಕ್ಸ್- 2
ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಇಂಜಿನಿಯರಿಂಗ್
ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್

29-9-2021ಭಾಷಾ ವಿಷಯ
•ಪ್ರಥಮ ಭಾಷೆ
ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ
•ದ್ವಿತೀಯ ಭಾಷೆ
ಇಂಗ್ಲಿಷ್ ಕನ್ನಡ
• ತೃತೀಯ ಭಾಷೆ
ಹಿಂದಿ,ಕನ್ನಡ,ಇಂಗ್ಲಿಷ್, ಅರೇಬಿಕ್, ಪರ್ಷಿಯನ್,ಉರ್ದು,ಸಂಸ್ಕೃತ, ಕೊಂಕಣಿ, ತುಳು

RELATED TOPICS:
English summary :SSLC Supplementary Exam

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...