Fri,May03,2024
ಕನ್ನಡ / English

ನಕಲಿ ಭಾರತೀಯ ಹಣದ ನೋಟುಗಳ ದಂಧೆಕೋರ ಅಬ್ದುಲ್ ಕದೀರ್‌ಗೆ 7 ವರ್ಷಗಳ ಕಠಿಣ ಜೈಲು | ಜನತಾ ನ್ಯೂಸ್

18 Aug 2021
2303

ಮುಂಬೈ : ಮಹಾರಾಷ್ಟ್ರದ ಬಿವಾಂಡಿಯಲ್ಲಿನ ನಕಲಿ ಭಾರತೀಯ ಹಣದ ನೋಟುಗಳ(ಎಫ್‌ಐಸಿಎನ್) ದಂಧೆಕೋರ ಅಬ್ದುಲ್ ಕದೀರ್‌ ನಿಗೆ ಎಫ್‌ಐಸಿಎನ್ ಖರೀದಿಸಿದ್ದಕ್ಕಾಗಿ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಲಾಗಿದೆ.

ಮುಂಬೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ವಿಶೇಷ ನ್ಯಾಯಾಲಯವು ನಿನ್ನೆ ಮಂಗಳವಾರ ಪಶ್ಚಿಮ ಬಂಗಾಳ ಮೂಲದ ಅಬ್ದುಲ್ ಕದೀರ್‌ನನ್ನು ದೋಷಿ ಎಂದು ಘೋಷಿಸಿ, ಶಿಕ್ಷೆಯನ್ನು ವಿಧಿಸಿದೆ.

ಪಶ್ಚಿಮ ಬಂಗಾಳದ ಮಾಲ್ದಾ ನಿವಾಸಿ ಅಬ್ದುಲ್ ಕದೀರ್‌ ತಮ್ಮ ಸಹೋದರ ಸಬೀರ್ ಅಲಿ ಜೊತೆ ಸೇರಿ, ಬಾಂಗ್ಲಾದೇಶದ ನಿವಾಸಿ ಕರಿಂ ಶೇಖ್ ನಿಂದ ನಕಲಿ ನೋಟುಗಳನ್ನು ಖರೀದಿಸಿ, ಮುಂಬೈ ನಲ್ಲಿರುವ ಸಮೀರ್ ಮಂಡಲ್ ನಿಗೆ ಎಲ್ಲೆಡೆ ಹಂಚಲು ನೀಡುತ್ತಿದ್ದನು.

ಈ ಕುರಿತು ಪ್ರಕಟಣೆ ಹೊರಡಿಸಿರುವ ಏನ್ಐಎಈ ಪ್ರಕರಣಕ್ಕೆ ಸಂಬಂಧಪಟ್ಟ ಇನ್ನೂ 3 ಆರೋಪಿಗಳ ಕುರಿತು ವಿಚಾರಣೆ ಇನ್ನೂ ನಡೆಯುತ್ತಿದೆ.

RELATED TOPICS:
English summary :Fake Indian Currency Notes (FICN) racketeer Abdul Kadir sentenced for 7 years of Rigorous Imprisonment

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...