Sat,May18,2024
ಕನ್ನಡ / English

ರಾಜ್ಯದಲ್ಲಿಂದು 1432 ಪಾಸಿಟಿವ್ ಪ್ರಕರಣ, 27 ಮಂದಿ ಸಾವು! | ಜನತಾ ನ್ಯೂಸ್

19 Aug 2021
2246

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1432 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು,27 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,34,624ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,088ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 21,133ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-46, ಬೆಂಗಳೂರು ಗ್ರಾಮಾಂತರ-11, ಬೆಂಗಳೂರು ನಗರ-318, ಬೀದರ್-1, ಚಾಮರಾಜನಗರ-6, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-32, ಚಿತ್ರದುರ್ಗ-9, ದಕ್ಷಿಣ ಕನ್ನಡ-326, ದಾವಣಗೆರೆ-28, ಧಾರವಾಡ-7, ಗದಗ-1, ಹಾಸನ-94, ಹಾವೇರಿ-3, ಕಲಬುರಗಿ-6, ಕೊಡಗು-72, ಕೋಲಾರ-20, ಕೊಪ್ಪಳ-2, ಮಂಡ್ಯ-30, ಮೈಸೂರು-103, ರಾಯಚೂರು-4, ರಾಮನಗರ-5, ಶಿವಮೊಗ್ಗ-47, ತುಮಕೂರು-46, ಉಡುಪಿ-162, ಉತ್ತರ ಕನ್ನಡ-42, ವಿಜಯಪುರ-1, ಯಾದಗಿರಿ-0.

27 ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ನಗರ 2, ದಕ್ಷಿಣ ಕನ್ನಡ 7, ದಾವಣಗೆರೆ 1, ಧಾರವಾಡ 1, ಹಾಸನ 1, ಹಾವೇರಿ 2, ಕೊಡಗು 2, ಮಂಡ್ಯ 2, ಮೈಸೂರು 3, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

RELATED TOPICS:
English summary :Covid-19 Karnataka Update

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...