Sun,May12,2024
ಕನ್ನಡ / English

ಜೈಲಿನಿಂದ ವಿನಯ ಕುಲಕರ್ಣಿ ಬಿಡುಗಡೆ, ರಾಖಿ ಕಟ್ಟಿ, ಹಣೆಗೆ ತಿಲಕ ಇಟ್ಟು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್! | ಜನತಾ ನ್ಯೂಸ್

21 Aug 2021
1831

ಬೆಳಗಾವಿ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಾಖಿ ಕಟ್ಟಿ, ಹಣೆಗೆ ತಿಲಕ ಇಟ್ಟು ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ.

ಜೈಲಿನಿಂದ ಹೊರಬಂದ ವಿಜಯ್ ಕುಲಕರ್ಣಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಭರ್ಜರಿ ಸ್ವಾಗತ ಸಿಕ್ಕಿದ್ದು, ಜೈಲು ಆವರಣದಲ್ಲಿ ಅಭಿಮಾನಿಗಳ ಜಯಘೋಷ ಮುಗಿಲು ಮುಟ್ಟಿತ್ತು.

ಬಿಡುಗಡೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕೀಯ ಕುತಂತ್ರದಿಂದ ನಾನು ಜೈಲು ಸೇರಿದೆ ಎನ್ನುತ್ತಾ ಭಾವುಕರಾದರು. ನನಗೆ ನ್ಯಾಯಾಲಯದ ಮೇಲೆ ವಿಶ್ವಾಸವಿತ್ತು. ನಾನು ಜೈಲಿನಿಂದ ಹೊರಬರುತ್ತೇನೆಂದು ತಿಳಿದಿತ್ತು. ಜೈಲಿಗೆ ಬಂದಮೇಲೆ ನನ್ನಲ್ಲಿ ತುಂಬಾ ಬದಲಾವಣೆಯಾಗಿದೆ. ನಾನು ಓದುವ ಹವ್ಯಾಸ ಬೆಳಸಿಕೊಂಡಿದ್ದೆನೆ. ಇನ್ನು ಮುಂದೆ ನನ್ನ ರಾಜಕೀಯ ಹೆಜ್ಜೆಗಳನ್ನು ಬಹಳ ಎಚ್ಚರಿಕೆಯಿಂದ ಇಡುತ್ತೇನೆ ಎಂದು ತಿಳಿಸಿದರು.

ಒಟ್ಟು 9 ತಿಂಗಳು 16 ದಿನಗಳ ಸೆರೆವಾಸವನ್ನು ಮುಗಿಸಿದ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಜೈಲಿನ ಮುಂದೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ ತೆರೆದ ವಾಹನದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೆರವಣಿಗೆ ಕರೆದೊಯ್ಯಲಾಯಿತು.

ಇದೀಗ ಜೈಲಿನಿಂದ ಹೊರಬಂದ ವಿನಯ್​ ಕುಲಕರ್ಣಿಗೆ ಬೆಳಗಾವಿ ಪೊಲೀಸರು ಶಾಕ್​ ನೀಡಿದ್ದಾರೆ. ಬೆಳಗಾವಿ ಗ್ರಾಮಾಂತರ ಪೊಲೀಸ್​ರಿಂದ ವಿನಯ್ ಕುಲಕರ್ಣಿ ಸೇರಿ 12 ಜನರ ಮೇಲೆ ಸುಮೋಟೋ ಕೇಸ್​ ದಾಖಲಿಸಿದ್ದಾರೆ.

"ಕೋವಿಡ್ ನಿಯಮ, ವಾರಾಂತ್ಯ ಕರ್ಫ್ಯೂ ಇದ್ದರೂ ಇಷ್ಟೊಂದು ಸಂಖ್ಯೆಯಲ್ಲಿ ಜನರು ದೈಹಿಕ ಅಂತರ ಮರೆದು, ಮಾಸ್ಕ್ ಧರಿಸದೆ ಮೆರವಣಿಗೆಯಲ್ಲಿ ಭಾಗವಹಿಸಿ ಕೋವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಕೇಸ್​ ದಾಖಲಿಸಿದ್ದಾರೆ."

RELATED TOPICS:
English summary :Vinay Kulkarni

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...