Mon,May06,2024
ಕನ್ನಡ / English

ಹೆಣ್ಣು ನೋಡಲು ಹೊರಟ ಬೈಕ್​​​ಗೆ ಕ್ಯಾಂಟರ್ ಡಿಕ್ಕಿ : ದಂಪತಿ ಸ್ಥಳದಲ್ಲೇ ಸಾವು | ಜನತಾ ನ್ಯೂಸ್

22 Aug 2021
2525

ಆನೇಕಲ್ : ಬೈಕ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್-ತಳಿ ಮುಖ್ಯ ರಸ್ತೆಯ ಚೂಡೇನಹಳ್ಳಿ ಬಳಿ ನಡೆದಿದೆ.

ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು.

ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು ಮೂಲದ ಕ್ಯಾಂಟರ್​ ಈ ದಂಪತಿ ಇದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಅಪ್ಪಳಿಸಿದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Bangalore

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...