ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ, ಕಾರ್ಮಿಕರಿಬ್ಬರ ಸಜೀವ ದಹನ, ನಾಲ್ವರಿಗೆ ಗಾಯ! | ಜನತಾ ನ್ಯೂಸ್
ಬೆಂಗಳೂರು : ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿ ಇಬ್ಬರೂ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದೆ.
ಬಿಹಾರ ಮೂಲದ ಸೌರಬ್ (21), ಮನಿಷ್ ಕುಮಾರ್ (29) ಮೃತ ದುರ್ದೈವಿಗಳು. ಈ ದುರ್ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಹಾರ ತಯಾರಿಸುವ ಬಾಯ್ಲರ್ ಹೆಚ್ಚು ಹೀಟ್ ಆಗಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್ ಕೂಡಸ್ಫೋಟವಾಗಿದೆ ಎನ್ನಲಾಗಿದೆ.
RELATED TOPICS:
English summary :Bangalore