Fri,May03,2024
ಕನ್ನಡ / English

ಖಾಲಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಇಬ್ಬರ ಬಂಧನ : ಭಾರಿ ಶಸ್ತ್ರಾಸ್ತ್ರ ವಶ | ಜನತಾ ನ್ಯೂಸ್

26 Aug 2021
2897

ನವದೆಹಲಿ : ದೇಶದ ಉತ್ತರ ಭಾಗಗಳಲ್ಲಿ ಮತ್ತೊಮ್ಮೆ ತಲೆ ಎತ್ತುತ್ತಿರುವ ಖಲಿಸ್ತಾನಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರನ್ನು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಖಾಲಿಸ್ತಾನಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರೊಂದಿಗೆ 18 ಪಿಸ್ತೂಲ್ ಮತ್ತು 60 ಲೈವ್ ಕಾರ್ಟ್ರಿಜ್ ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಮಾತನಾಡಿರುವ ದೆಹಲಿ ಪೊಲೀಸ್ ವಿಶೇಷ ಸೆಲ್ ಡಿಸಿಪಿ ಸಂಜೀವ್ ಯಾದವ್, "3 ತಿಂಗಳ ಹಿಂದೆ ನಾವು ಸಾಮಾಜಿಕ ಮಾಧ್ಯಮದಲ್ಲಿ ಗಮನಿಸಿದ ಕೆಲವು ಜನರ ಚಟುವಟಿಕೆಗಳನ್ನು ನಾವು ಪತ್ತೆ ಹಚ್ಚಿದ್ದೇವೆ. ಅವರು ಖಲಿಸ್ತಾನಿಗಳಿಗೆ ಸಾಮಾಜಿಕ ಮಾಧ್ಯಮದ ಮೂಲಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು. ತನಿಖೆಯ ನಂತರ, ಅವರು ಮಧ್ಯಪ್ರದೇಶದ ಖಾರ್ಗೋನ್ ಮೂಲದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ದೆಹಲಿಯ ರೋಹಿಣಿಯಲ್ಲಿ ನಿನ್ನೆ ರಾತ್ರಿ ಬಂಧಿಸಿದ್ದೇವೆ," ಎಂದು ಸುದ್ಧಿಸಂಸ್ಥೆ ಎಏನ್ಐ ಗೆ ತಿಳಿಸಿದ್ದಾರೆ.

RELATED TOPICS:
English summary :2 Gun supllier to Khalistani arrested : Huge amount of arms seized

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...