Sat,May18,2024
ಕನ್ನಡ / English

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ : 4 ಅಮೇರಿಕ ಯೋಧರು, 60 ಆಫ್ಘನ್ ರ ಸಾವು | ಜನತಾ ನ್ಯೂಸ್

27 Aug 2021
2929

ಕಾಬೂಲ್ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಕನಿಷ್ಠ 60 ಅಫ್ಘಾನಿಸ್ತಾನರು ಮತ್ತು 4 ಅಮೇರಿಕ ನೌಕಾಪಡೆ ಯೋಧರು ಸಾವನ್ನಪ್ಪಿದ್ದಾರೆ.

ಅಮೆರಿಕದ ನಿಯಂತ್ರಿತ ಸೌಲಭ್ಯವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಜನಸಮೂಹದ ಮಧ್ಯೆ ಸಂಭವಿಸಿದ ಎರಡು ಭೀಕರ ಸ್ಫೋಟಗಳು ಭಾರಿ ಸಾವುನೋವು ಉಂಟುಮಾಡಿದೆ, ಎನ್ನಲಾಗಿದೆ.

ನಗರದ ವಿಮಾನ ನಿಲ್ದಾಣದಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯಲ್ಲಿ 4 ಯುಎಸ್ ನೌಕಾಪಡೆ ಯೋಧರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ, ಎಂದು ಕಾಬೂಲ್‌ನಲ್ಲಿರುವ ಅಮೇರಿಕ ರಾಯಭಾರಿ ಅಲ್ಲಿನ ರಾಯಭಾರ ಕಚೇರಿಯ ಸಿಬ್ಬಂದಿಗೆ ತಿಳಿಸಿವುದಾಗಿ ವರದಿಯಾಗಿದೆ.

ಅಫ್ಘಾನಿಸ್ತಾನದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಸ್ಥಳೀಯ ನಾಗರಿಕರ ಸಾವಿನ ಸಂಖ್ಯೆಯನ್ನು 60 ರಷ್ಟಿದ್ದಾರೆ, ಎಂದು ತಿಳಿಸಿದ್ದು ಇನ್ನೂ ಅನೇಕರು ತಮ್ಮ ಜೀವಕ್ಕಾಗಿ ಹೋರಾಡುತ್ತಿದ್ದಾರೆ, ಎಂದು ತಿಳಿಸಿದ್ದಾರೆ.

ಯಾವುದೇ ಗುಂಪು ತಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲವಾದರೂ, ಪಾಶ್ಚಿಮಾತ್ಯ ಸರ್ಕಾರಗಳು ಗುರುವಾರ ಮುಂಜಾನೆ ಇಸ್ಲಾಮಿಕ್ ಸ್ಟೇಟ್‌ನ ಪ್ರಾದೇಶಿಕ ಅಂಗಸಂಸ್ಥೆಯಿಂದ ಸನ್ನಿಹಿತ ದಾಳಿಯ ಎಚ್ಚರಿಕೆ ನೀಡತ್ತು ಎನ್ನಲಾಗಿದೆ.

RELATED TOPICS:
English summary :Bomb blast in Kabul airport : 4 US soilders, 60 Afghan dead

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...