Sun,May05,2024
ಕನ್ನಡ / English

ಮಹದಾಯಿ ಹಾಗೂ ಮೇಕೆದಾಟು ಯೋಜನೆ ಶೀಘ್ರದಲ್ಲಿ ಆರಂಭ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

28 Aug 2021
3555

ಹಾವೇರಿ: : ಮಹದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಚಾಲನೆ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಿರೇಕೇರೂರಿನ ಬಸರಿಹಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪರ್ ಕೃಷ್ಣಾ,ಮಹದಾಯಿ, ಮೇಕೆದಾಟು ಯೋಜನೆ ಪ್ರಕ್ರಿಯೆಗಳನ್ನ ದೆಹಲಿಗೆ ಹೋಗಿ ಕಾನೂನು ತಜ್ಞರ ಜೊತೆ ಚರ್ಚಿಸಲಾಗುತ್ತೆ. ಆ ಯೋಜನೆಯನ್ನು ನೋಟಿಪಿಕೇಷನ್ ಮಾಡುವುದಕ್ಕೆ ತೀವ್ರಗತಿಯಲ್ಲಿ ಜಾರಿ ಮಾಡುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆದಷ್ಟು ಬೇಗನೆ ಕಾರ್ಯ ಆಗುತ್ತದೆ. ಅದಕ್ಕೆ ಸೂಚನೆಯನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇನೆ ಎಂದರು.

ಹಾವೇರಿ ಜಿಲ್ಲೆಯ ಅಭಿವೃದ್ಧಿ ಪರ್ವ ಆರಂಭವಾಗಿದೆ. ಎರಡು ಕೆರೆ ತುಂಬಿಸುವ ಕಾರ್ಯ ಇಂದು ಮಾಡುತ್ತಿದ್ದೇವೆ. ಜಿಲ್ಲೆಯ ಹಲವು ತಾಲೂಕಿನಲ್ಲಿ ಕೆರೆ ತುಂಬಿಸುವ ಕಾರ್ಯಕ್ಕೂ ಚಾಲನೆ ನೀಡುತ್ತೇವೆ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ. ರೈತರ ಕನಸಿನ ಯೋಜನೆಗೆ ಒತ್ತಾಯ ಮಾಡಿದ್ದೆವು.

ಇಂದು ಏತ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕಲಾಗುತ್ತಿದೆ ಎಂದರು. ಹಾನಗಲ್, ಬ್ಯಾಡಗಿ ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಕೆರೆ ತುಂಬಿಸುವ ಕೆಲಸ ಮುಗಿಯುವ ಹಂತದಲ್ಲಿವೆ ಎಂದು ಸಿಎಂ ಹೇಳಿದರು.

RELATED TOPICS:
English summary :Basavaraj bommai

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...