Mon,May06,2024
ಕನ್ನಡ / English

ಮೈಸೂರು ಗ್ಯಾಂಗ್‌ರೇಪ್ ಕೇಸ್‌: ಅಜ್ಞಾತ ಸ್ಥಳದಲ್ಲಿ ವಿಚಾರಣೆ! | ಜನತಾ ನ್ಯೂಸ್

29 Aug 2021
2812

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮೈಸೂರಿನ ಅಜ್ಞಾತ ಸ್ಥಳಕ್ಕೆ ಆರೋಪಿಗಳನ್ನು ಶಿಫ್ಟ್‌ ಮಾಡಲಾಗಿದ್ದು, ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಆರೋಪಿಗಳ ಆರೋಗ್ಯ ತಪಾಸಣೆಗಾಗಿ ಮೈಸೂರಿಗೆ ವಿಷೇಶ ತಂಡ ಆಗಮಿಸಿದೆ.

ಬಂಧಿತ ಆರೋಪಿಗಳ ಸ್ಯಾಂಪಲ್‌ಗಳನ್ನು ವಿಶೇಷ ತಜ್ಞರ ತಂಡ ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಲ್ಯಾಟ್ ಟೆಕ್ನಿಷಿಯನ್ ಹಾಗೂ ತಜ್ಞರ ತಂಡ ಮೈಸೂರಿಗೆ ಆಗಮಿಸಲಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳ ಸ್ಯಾಂಪಲ್‌ ಪಡೆದುಕೊಂಡು ನಂತರ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಯಲಿದೆ.

ರಾಜ್ಯದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ್ದಂತ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ನಡೆಯುವ ಮೂರು ದಿನಗಳ ಮುಂಚೆ ಮತ್ತು ಒಂದು ದಿನದ ಹಿಂದೆ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಘಟನಾ ಸ್ಥಳಕ್ಕೆ ಬಂದಿರುವುದನ್ನು ಕಾಮುಕರು ಫಾಲೋ ಮಾಡಿದ್ದರು. ಘಟನೆ ನಡೆದ ದಿನದಿಂದ ಕಾಮುಕರು ಎಸ್ಕೇಪ್ ಆಗಿದ್ದರಿಂದಾಗಿ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆಯಲ್ಲಿ ಆರೋಪಿಗಳು, ದುಷ್ಕೃತ್ಯದ ವೇಳೆ ಇದ್ದಿದ್ದು ಆರು ಜನರಲ್ಲ, ಇನ್ನೋರ್ವ ಕೂಡಾ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಹೀಗಾಗಿ ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದು, 5 ಜನರನ್ನು ಪತ್ತೆ ಹಚ್ಚಿದ್ದೇವೆ ಓರ್ವ ತಲೆಮರಿಸಿಕೊಂಡಿದ್ದಾನೆ ಎಂದಿದ್ದ ಪೊಲೀಸರಿಗೆ ಇನ್ನೂ ಒಬ್ಬ ತಪ್ಪಿಸಿಕೊಂಡಿರುವುದು ಗೊತ್ತಾಗಿದೆ. ಒಟ್ಟು 7 ಜನ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.

ಹಿಂದೆ ಸಾಕಷ್ಟು ದರೋಡೆ ಪ್ರಕರಣಗಳನ್ನ ನಡೆಸಿದ್ರೂ ಕೂಡ ಮರ್ಯಾದೆಗೆ ಅಂಜಿ ಯಾರೊಬ್ಬರು ಆರೋಪಿಗಳ ವಿರುದ್ಧ ದೂರು ಕೊಡಲು‌ ಮುಂದಾಗಿಲ್ಲ. ದೂರು ಕೊಟ್ಟರೆ ಎಲ್ಲಿ ತಮ್ಮ ಮರ್ಯಾದೆ ಹೋಗುತ್ತದೆ ಎಂದು ಹೆದರುತ್ತಿದ್ದರು. ಹೀಗಾಗಿ ತಾವು ಮಾಡುವ ಕ್ರೈಂ ಪೊಲೀಸರಿಗೆ ಗೊತ್ತಾಗುತ್ತಿಲ್ಲ ಎಂಬುದು ಆರೋಪಿಗಳಿಗೆ ಪದೇಪದೆ ಕ್ರೈಂ ಮಾಡಲು ಪ್ರಚೋದನೆ ನೀಡಿದೆ ಎನ್ನಲಾಗಿದೆ.

RELATED TOPICS:
English summary :Mysuru

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...