Fri,May03,2024
ಕನ್ನಡ / English

ಹಿಂದೂಗಳು ಹೆಚ್ಚಾಗಿರುವ ತನಕ ಮಾತ್ರ ಸಂವಿಧಾನ ಉಳಿಯುತ್ತದೆ: ಸಿ ಟಿ ರವಿ | ಜನತಾ ನ್ಯೂಸ್

31 Aug 2021
2736

ಕಲಬುರಗಿ : ಹಿಂದೂಗಳು ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದ್ರೆ ಗಾಂಧಾರ ಕಾಲದ ಸ್ಥಿತಿ ಬರುತ್ತದೆ. ಸಂವಿಧಾನ ಉಳಿಸಬೇಕೆನ್ನುವವರು ಈ ಸತ್ಯ ಮರೆಯಬಾರದು ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಸಿ. ಟಿ. ರವಿ, "ತಾಲಿಬಾನಿಗಳನ್ನು ಕಲಬುರಗಿಯ ಜನರು ಒಪ್ಪಿಕೊಳ್ಳುವುದಿಲ್ಲ" ಎಂದು ಹೇಳಿದರು.

ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್‌ಗಳಿಗೆ ಸೆಪ್ಟೆಂಬರ್ 3ರ ಶುಕ್ರವಾರ ಚುನಾವಣೆ ನಡೆಯಲಿದೆ. ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಬೆಂಬಲಿತ ಅಭ್ಯರ್ಥಿಗಳು ಸಹ ನಾಮಪತ್ರ ಸಲ್ಲಿಸಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕಲಬುರಗಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ಮಂಗಳವಾರ ಈ ಕುರಿತು ಸಿ. ಟಿ. ರವಿಯನ್ನು ಮಾಧ್ಯಮಗಳು ಪ್ರಶ್ನೆ ಮಾಡಿದಾಗ "ಎಐಎಂಐಎಂ ಕರ್ನಾಟಕದ ತಾಲಿಬಾನಿಗಳು" ಎಂದು ಸಿ. ಟಿ. ರವಿ ಹೇಳಿಕೆ ಕೊಟ್ಟರು.

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ. ಡಿಕೆ ಸಹೋದರರಿಂದ ಬುದ್ಧನ ಮೂರ್ತಿಗಳು ಹಾಳಾಗುತ್ತದೆ.

ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನ ಸೃಷ್ಟಿಯಾಗುತ್ತದೆ. ದೇಶ ಮೊದಲು ಅನ್ನೋ ತತ್ವದ ಮೇಲೆ ರಾಜಕಾರಣ ಮಾಡಿ. ಆದರೆ ಕಾಂಗ್ರೆಸ್ ಪಕ್ಷ ಮೊದಲು ಅನ್ನೋ ತತ್ವ ಮರೆತಿದೆ ಎಂದು ಸಿ. ಟಿ. ರವಿ ವಾಗ್ದಾಳಿ ನಡೆಸಿದ್ದರು.

RELATED TOPICS:
English summary :CT Ravi

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...