Mon,May06,2024
ಕನ್ನಡ / English

ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ರೂ. ಖರ್ಚು ಮಾಡಿಸಿ ಜಾತಿಜನಗಣತಿ ಮಾಡಿಸಿದ್ದೇನೆ! | ಜನತಾ ನ್ಯೂಸ್

31 Aug 2021
1933

ಬೆಂಗಳೂರು : ಸ್ವಾತಂತ್ರ್ಯ ನಂತರ ಎಲ್ಲಾ ಜಾತಿ, ವರ್ಗಗಳಿಗೂ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ರೂ. ಖರ್ಚು ಮಾಡಿಸಿ ಜಾತಿಜನಗಣತಿ ಮಾಡಿಸಿದ್ದೇನೆ. ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರೂ ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿದ್ದಾರೆ. ಹೀಗಾಗಿ ಪ್ರತಿ ಹತ್ತು ವರ್ಷಕ್ಕೊಮ್ಮೆ ಸೆನ್ಸನ್ ನಡೆಯುವ ರೀತಿಯಲ್ಲೇ ಜಾತಿಗಣತಿ ನಡೆದರೆ ಒಳ್ಳೆಯದು. ಜಾತಿ ಜನಗಣತಿ ಅನುಷ್ಠಾನದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಹೋರಾಟ ಮಾಡುತ್ತೇವೆ. ಧ್ವನಿ ಎತ್ತುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆದಿದ್ದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, "ಜಿ.ಟಿ.ದೇವೇಗೌಡ ನನ್ನ ಜತೆಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜತೆಗೂ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಈ ವಿಚಾರದಲ್ಲಿ ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ ತಿಳಿಸಲಾಗುವುದು ಎಂದರು.

ಮೈಸೂರು ಪಾಲಿಕೆ ಬಿಜೆಪಿ ವಶವಾದ ಕುರಿತು ಪ್ರಸ್ತಾಪಿಸಿದ ಅವರು, ಜೆಡಿಎಸ್ ಒಪ್ಪಂದದ ಪ್ರಕಾರ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಹೋಗಿದೆ ಎಂದರು.

RELATED TOPICS:
English summary :Siddaramaiah

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...