Sun,May19,2024
ಕನ್ನಡ / English

ಮತ್ತೆ ಹೆಚ್ಚಳವಾಯ್ತು ಅಡುಗೆ ಅನಿಲಗಳ ಬೆಲೆ : ಎಲ್‌ಪಿಜಿ ಸಿಲಿಂಡರ್‌ಗಳು ಮತ್ತೆ ರೂ.25 ದುಬಾರಿ | ಜನತಾ ನ್ಯೂಸ್

01 Sep 2021
1595

ನವದೆಹಲಿ : ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ರೂ.25/- ಗಳಷ್ಟು ಹೆಚ್ಚಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬರಲಿವೆ. ಈ ಮೂಲಕ, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್‌ನ ಬೆಲೆಯನ್ನು ರೂ.884.50 ಏರಿಕೆ ಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಹಾಗೆಯೇ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯು ರೂ.75 ಗಳಷ್ಟು ಹೆಚ್ಚಾಗಿದೆ, ಇದು ದೆಹಲಿಯಲ್ಲಿ ರೂ.1693 ಅಗಿರಲಿದೆ.

ಜುಲೈನಲ್ಲಿ ಡೊಮೆಸ್ಟಿಕ್ ಸಿಲಿಂಡರ್ ದರ 834 ರೂಪಾಯಿ ಇತ್ತು. ಜನವರಿ 1 ರಿಂದ ಆಗಸ್ಟ್ 17 ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ದರ ತಲಾ 165 ರೂಪಾಯಿಯಷ್ಟು ಹೆಚ್ಚಳವಾಗಿದೆ. ಆ.17ರಂದು ಕೂಡ ಸಬ್ಸಿಡಿ ರಹಿತ ಅಡುಗೆ ಅನಿಲ ದರವನ್ನು 25.50 ರೂ ಏರಿಸಲಾಗಿತ್ತು. ಆಗಸ್ಟ್ 1ರಂದು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲಾಗಿತ್ತು. ಈಗ 19 ಕೆಜಿ ಸಿಲಿಂಡರ್ ಬೆಲೆ 75 ರೂಪಾಯಿ ಹೆಚ್ಚಾಗಿದೆ.

RELATED TOPICS:
English summary :Hike in cooking gas prices : LPG gas cylinder price increased by Rs.25

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...