Fri,May10,2024
ಕನ್ನಡ / English

ರೈತರ ಆದಾಯ ಎರಡು ಪಟ್ಟು ಹೆಚ್ಚಿಸೋ ಕೆಲಸ ಮಾಡ್ತಿದ್ದೇನೆ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

01 Sep 2021
3683

ಹಾವೇರಿ : ರೈತರ ಆದಾಯ ಎರಡು ಪಟ್ಟು ಹೆಚ್ಚಿಸೋ ಕೆಲಸ ಮಾಡುತ್ತಿದ್ದೇನೆ, ಭೂಮಿಯ ಪ್ರಮಾಣ ಕಡಿಮೆ ಆಗ್ತಿದೆ, ರೈತರ‌ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು, ನಾನು ಸಿಎಂ ಆಗ್ತಿದ್ದಂತೆ ರೈತರ ಮಕ್ಕಳಿಗೆ ಶಿಷ್ಯವೇತನ ಕೊಡಬೇಕು ಅಂತಾ ನಿರ್ಧಾರ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆರ್‌ಸಿಸಿ ಮನೆಗಳು ನೌಕರಿ ಮಾಡೋರದು ಮಾತ್ರ ಆಗಿದೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಲಾಗಿದೆ. ಅಧಿಕಾರಿಗಳು ಬಹಳ ದುಡ್ಡು ಆಗುತ್ತೆ ಅಂದರು. ಅದು ಬಡವರ ದುಡ್ಡು ಅವರಿಗೆ ಕೊಡಲು ನಿಮಗೇನು ಕಷ್ಟ ಅಂತಾ ಅವರನ್ನು ಕೇಳಿದೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.

ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದ್ರೆ ನಮ್ಮ ಸರ್ಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಬರೋ‌ ದಿನಗಳಲ್ಲಿ ಮಾಡಿಕೊಡ್ತೇನೆ. ನೀವೆಲ್ಲರು ನನ್ನ ಮನೆ ದೇವರಿದ್ದಂತೆ. ನಿಮ್ಮ ಪ್ರೋತ್ಸಾಹ ನನಗೆ ಹೆಚ್ಚಿನ ಕೆಲಸ ಮಾಡಲು ಸ್ಪೂರ್ತಿಯಾಗಿದೆ ಎಂದಿದ್ದಾರೆ.

ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ, ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು, ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು, ನಾಡಿನ ಜನತೆ ಶ್ರೀಮಂತರಾದ್ರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ ಅವೆಲ್ಲವನ್ನೂ ಬರೋ‌ ದಿನಗಳಲ್ಲಿ ಮಾಡಿಕೊಡುತ್ತೇನೆ ಎಂದರು.

RELATED TOPICS:
English summary :Basavaraj bommai

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...