Sun,May19,2024
ಕನ್ನಡ / English

ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸುಪುತ್ರಿ ವಿವಾಹ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರ ದಂಡು | ಜನತಾ ನ್ಯೂಸ್

02 Sep 2021
1832

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜೇಷ್ಠ ಸುಪುತ್ರಿ ಮದುವೆಯು ಇಲ್ಲಿನ ಡೆನ್ನಿಸನ್‌ಸ್ ಹೊಟೆಲ್ ನಲ್ಲಿ ನಿನ್ನೆ ಬುಧವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ಅದ್ಧೂರಿಯಾಗಿ ನೆರವೇರಿತು. ವಿವಾಹ ಸಂದರ್ಭದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕುಟುಂಬಸ್ಥರು ಆಗಮಿಸಿ ನೂತನ ವಧುವರರಿಗೆ ಶುಭಕೋರಿದ್ದಾರೆ.

ವಿವಾಹದಲ್ಲಿ ಪಾಲ್ಗೊಂಡ ಇತರ ಗಣ್ಯರ ಪಟ್ಟಿಯಲ್ಲಿ ಕೇಂದ್ರ ಸಚಿವ ಅರ್ಜುನರಾಮ್ ಮೇಘವಾಲ, ಸಚಿವರಾದ ಆರ್. ಅಶೋಕ, ಹಾಲಪ್ಪ ಆಚಾರ, ಶಂಕರ ಪಾಟೀಲ್ ಮುನೇನಕೊಪ್ಪ, ಸಿ.ಸಿ. ಪಾಟೀಲ್, ಮಾಜಿ ಸಿಎಂ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ ಕೋರೆ ಸೇರಿದಂತೆ ಸ್ಥಳೀಯ ನಾಯಕರು ಪಾಲ್ಗೊಂಡಿದ್ದರು.

ಇಂದು ಗುರುವಾರ ಸಂಜೆ ಕೇಂದ್ರ ಸಚಿವರ ಸುಪುತ್ರಿ ವಿವಾಹ ಮಹೋತ್ಸವದ ಆರತಕ್ಷತೆ ನಡೆಯಲಿದ್ದು, ಸಂಜೆ 6.30ಕ್ಕೆ ಆರಂಭವಾಗಲಿರುವ ಅದ್ಧೂರಿ ಆರತಕ್ಷತೆ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿ ರಾಜ್ಯ, ರಾಷ್ಟ್ರಮಟ್ಟದ ಗಣ್ಯಾತಿಗಣ್ಯ ವ್ಯಕ್ತಿಗಳ ದಂಡೇ ಆಗಮಿಸುವ ಸಾಧ್ಯತೆಗಳಿವೆ.

janata

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರಾಜನಾಥ ಸಿಂಗ್, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ರಾವ್‌ಸಾಹೇಬ ಪಾಟೀಲ ದನ್ವೆ, ಧರ್ಮೇಂದ್ರ ಪ್ರಧಾನ್, ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು, ಪಕ್ಷದ ಹಾಗೂ ವಿರೋಧ ಪಕ್ಷದ ಶಾಸಕರು ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

RELATED TOPICS:
English summary :Union Min. Pralhad Joshi daughters marriage : VIP guest list kept increasing

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...