Fri,May03,2024
ಕನ್ನಡ / English

ಕೃಷಿಕರ ಮಗಳಾದ ನನಗೆ ಕೃಷಿ ಮಂತ್ರಿಯಾಗೋ ಅವಕಾಶ ಸಿಕ್ಕಿದೆ‌: ಶೋಭಾ ಕರಂದ್ಲಾಜೆ | ಜನತಾ ನ್ಯೂಸ್

04 Sep 2021
2541

ಕಲಬುರಗಿ : ನಾನೊಬ್ಬಳ್ಳು ಕೃಷಿಕರ ಮಗಳಾಗಿದ್ದು, ನನಗೆ ಕೃಷಿ ಮಂತ್ರಿ ಆಗೋ ಅವಕಾಶ ಸಿಕ್ಕಿದೆ, ಈ ಖಾತೆ ಬಹಳ ಕಷ್ಟಕರವಾದ ಖಾತೆ ಆದರೂ ಕೃಷಿ ತಜ್ಞರ ಮಾಹಿತಿ ಆಧರಿಸಿ ಉತ್ತಮ ಕೆಲಸ ಮಾಡುತ್ತೇನೆ ಎಂದು ನೂತನ ಕೃಷಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರೈತರು ಹಲವಾರು ವರ್ಷಗಳಿಂದ ಕಷ್ಟದಲ್ಲಿದ್ದಾರೆ, ಎಷ್ಟೇ ಕೃಷಿ ಮಾಡಿದ್ರೂ ನೆಮ್ಮದಿ ಅನಿಸಿಲ್ಲ. ಕೃಷಿ ಲಾಭದಾಯಕ ಅಲ್ಲ ಎನಿಸಿದೆ, ಹೀಗಾಗಿ ಕೃಷಿಕರ ಮಕ್ಕಳು ಕೆಲಸಕ್ಕಾಗಿ ವಲಸೆ ಹೋಗ್ತಿದ್ದಾರೆ ಕೃಷಿಕ, ಕೃಷಿಯಲ್ಲಿರುವ ಹಾಗೆ ಮಾಡೋದು ಸವಾಲಿನ ಕೆಲಸ. ಕೇಂದ್ರ ಸರ್ಕಾರದ ಕೃಷಿ ಸವಲತ್ತುಗಳನ್ನು ರೈತರು ಪಡೆದುಕೊಳ್ಳಬೇಕು. ಇಂದು ಸಮಾಜ ಮತ್ತೆ ಕೃಷಿ ಕಡೆ ಮುಖ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿನ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಕೃಷಿಗಾಗಿ 2021ರಲ್ಲಿ ಕೇಂದ್ರ ಬಜೆಟ್‍ನಲ್ಲಿ ಕೃಷಿಗಾಗಿ 123000 ಕೋಟಿ ರೂ. ನೀಡಿದೆ. ಇಂದು ಸಮಾಜ ಮತ್ತೆ ಕೃಷಿ ಕಡೆ ಮುಖ ಮಾಡ್ತಾದ್ದಾರೆ. 2014ರ ಚುನಾವಣೆಯಲ್ಲಿ ಯುಪಿಎ ಸರಕಾರದ ಬಜೆಟ್‍ನಲ್ಲಿ 23 ಸಾವಿರ ಕೋಟಿ ಮಾತ್ರ ಕೃಷಿಗಾಗಿ ಮೀಸಲಾಡಲಾಗಿತ್ತು, ಆದರೆ ಮೋದಿಜಿಯವರ ನೇತೃತ್ವದ ಸರ್ಕಾರ ಸಾವಿರದಿಂದ ಲಕ್ಷಕ್ಕೆ ಏರಿಸಿದೆ ಎಂದು ವಿವರಿಸಿದರು

RELATED TOPICS:
English summary :Shobha Karandlaje

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...