Mon,May06,2024
ಕನ್ನಡ / English

ಶಿಕ್ಷಕ ಪರ್ವ ಉದ್ಘಾಟಿಸಿದ ಪ್ರಧಾನಿ ಮೋದಿಯವರಿಂದ ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಪ್ರಮುಖ ಉಪಕ್ರಮ ಚಾಲನೆ | ಜನತಾ ನ್ಯೂಸ್

07 Sep 2021
1633

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಪ್ರಮುಖ ಉಪಕ್ರಮಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಶಿಕ್ಷಕರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ನೀವು ಕಷ್ಟಕರ ಸಂದರ್ಭಗಳಲ್ಲಿ ಕೆಲಸ ಮಾಡಿದ್ದೀರಿ. ನಿಮ್ಮ ಪ್ರಯತ್ನಗಳು ಶ್ಲಾಘನೀಯ", ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ(ಏನ್ಇಪಿ) ಕುರಿತು ಮಾತನಾಡಿದ ಅವರು, ಇಂದು ಆರಂಭಿಸಿದ ಉಪಕ್ರಮಗಳು ಕ್ಷೇತ್ರದ ಭವಿಷ್ಯವನ್ನು ರೂಪಿಸುತ್ತವೆ. ಒಂದು ಉಪಕ್ರಮ, ಶಾಲೆಯ ಗುಣಮಟ್ಟದ ಮೌಲ್ಯಮಾಪನ ಮತ್ತು ಭರವಸೆ ಶಿಕ್ಷಣವನ್ನು ಸ್ಪರ್ಧಾತ್ಮಕವಾಗಿಸುವುದು ಮಾತ್ರವಲ್ಲದೆ ವಿದ್ಯಾರ್ಥಿಗಳನ್ನು ಭವಿಷ್ಯಕ್ಕೆ ಸಿದ್ಧವಾಗಿಸುತ್ತದೆ, ಎಂದು ಅವರು ತಿಳಿಸಿದರು.

ಶಿಕ್ಷಣವು ಎಲ್ಲರನ್ನೂ ಒಳಗೊಳ್ಳುವುದಲ್ಲದೆ ಸಮನಾಗಿರಬೇಕು. ಮಾತನಾಡುವ ಪುಸ್ತಕಗಳು ಮತ್ತು ಆಡಿಯೋಬುಕ್‌ಗಳು ಈಗ ಶಿಕ್ಷಣ ವ್ಯವಸ್ಥೆಯ ಭಾಗವಾಗಿದೆ. ಭಾರತೀಯ ಸಂಕೇತ ಭಾಷೆಗಾಗಿ ನಿಘಂಟನ್ನು ರಚಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ, ಭಾರತೀಯ ಸಂಕೇತ ಭಾಷೆಯನ್ನು ಪಠ್ಯಕ್ರಮದಲ್ಲಿ ಒಂದು ವಿಷಯವಾಗಿ ಸೇರಿಸಲಾಗುತ್ತಿದೆ, ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ್ ಮಹೋತ್ಸವವನ್ನು ಗುರುತಿಸಲು ನಾನು ಎಲ್ಲಾ ಒಲಿಂಪಿಯನ್‌ಗಳು ಮತ್ತು ಪ್ಯಾರಾಲಿಂಪಿಯನ್‌ಗಳನ್ನು 75 ಶಾಲೆಗಳಿಗೆ ಭೇಟಿ ನೀಡುವಂತೆ ಕೇಳಿದ್ದೇನೆ. ಅವರೊಂದಿಗೆ ಸಂಪರ್ಕದಲ್ಲಿರಲು ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ಅವರು ಶಾಲೆಗಳ ವಿದ್ಯಾರ್ಥಿಗಳನ್ನು ಭೇಟಿ ಮಾಡುಲಿದ್ದು, ಈ ಕ್ರೀಡಾಪಟುಗಳು ಭವಿಷ್ಯದಲ್ಲಿ ಕ್ರೀಡೆಗಳನ್ನು ಮುಂದುವರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬಹುದಾಗಿದೆ, ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

RELATED TOPICS:
English summary :PM Modi launches multiple key initiatives in the education sector in inaugural conclave of Shiksak Parv

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...