Thu,May02,2024
ಕನ್ನಡ / English

12 ದಿನದಲ್ಲಿ ಹಸೆಮಣೆ ಏರಬೇಕಿದ್ದ ವಕೀಲ ದುರಂತ ಸಾವು! | ಜನತಾ ನ್ಯೂಸ್

07 Sep 2021
3208

ಕೊಡಗು : 12 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವ ವಕೀಲ ಮಸಣ ಸೇರಿದ ಘಟನೆ ಮಡಿಕೇರಿಯ ಹೊರವಲಯದಲ್ಲಿ ನಡೆದಿದೆ.

ಮೈಸೂರು ನಗರದ ಗಾಂಧಿನಗರ ನಿವಾಸಿ ಜಯಲಕ್ಷ್ಮೀ ಮತ್ತು ಸುಬ್ರಹ್ಮಣಿಸ್ವಾಮಿ ದಂಪತಿ ಪುತ್ರ ವಿಶ್ವನಾಥ್(29)​ ಮೃತ ದುರ್ದೈವಿ. ಈತ ಮೈಸೂರಿನಲ್ಲಿ ವಕೀಲಿ ವೃತ್ತಿ ತರಬೇತಿ ಪಡೆಯುತ್ತಿದ್ದ. ಬೆಂಗಳೂರಿನ ಬಾಣಸವಾಡಿಯ ಯುವತಿ ಜತೆ ವಿಶ್ವನಾಥ್​ ಮದುವೆ ನಿಶ್ಚಯವಾಗಿತ್ತು.

ಇದೇ ಸೆಪ್ಟೆಂಬರ್ 19 ರಂದು ವಿವಾಹ ಇದ್ದಿದ್ದರಿಂದ ಆಹ್ವಾನ ಪತ್ರಿಕೆ ನೀಡಲು ಮಡಿಕೇರಿಗೆ ವಿಶ್ವನಾಥ್ ಹಾಗೂ ದಿನೇಶ್ ಇಬ್ಬರು ಬೈಕ್ ನಲ್ಲಿ ಬಂದಿದ್ದರು, ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ವಿಶ್ವನಾಥ್​ ಮತ್ತು ದಿನೇಶ್​ ಇಬ್ಬರ ಮೇಲೂ ಮಡಿಕೇರಿಯ ಚೈನ್‌ಗೇಟ್ ಬಳಿ ಲಾರಿ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮಡಿಕೇರಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಾಗಿದೆ.

RELATED TOPICS:
English summary :Kodagu

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...