Sat,Apr27,2024
ಕನ್ನಡ / English

ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನಮ್ಮ ಗುರಿ: ಕೋಟ ಶ್ರೀನಿವಾಸ ಪೂಜಾರಿ | ಜನತಾ ನ್ಯೂಸ್

07 Sep 2021
2427

ಬೆಂಗಳೂರು : ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ಕೂಡ ನನ್ನ ಗುರಿ ಎಂದು ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇಂದು ಪಕ್ಷದ ಕಚೇರಿಗೆ ಬಂದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ‌ ಕುಟುಂಬ ಇದೆ. ಅವರಿಗೆ ಶೌಚಾಲಯ, ಹಕ್ಕು ಪತ್ರ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ. ಇಲಾಖೆಯಲ್ಲಿ ಆಗ್ತಿರೋ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಅಸ್ಪೃಶ್ಯತೆ ಕಡಿವಾಣ ಹಾಕುವುದು ನನ್ನ ಗುರಿ. ಆರ್ಥಿಕ ಕಾರಣದಿಂದ ಕೆಲ ಕಾಲ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ ಈ ಕುರಿತು ಸಿಎಂ ಸಭೆ ಮಾಡಿ ವಿಶ್ವಾಸ ಮೂಡಿಸಿ, ಒಟ್ಟಿಗೆ ಕೆಲಸ ಮಾಡ್ತಿದ್ದಾರೆ ಎಂದರು.

ಪ್ರತಿ ಹತ್ತು ವರ್ಷಗಳಿಗೆ ಒಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದರು.

RELATED TOPICS:
English summary :Kota Srinivas Poojary

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...