Thu,May02,2024
ಕನ್ನಡ / English

ಮಗಳ ಮೇಲೆ ನಿರಂತರ ಅತ್ಯಾಚಾರ: ಮಲತಂದೆ ಬಂಧನ | ಜನತಾ ನ್ಯೂಸ್

08 Sep 2021
3997

ತೀರ್ಥಹಳ್ಳಿ : ತಂದೆಯಿಂದಲೇ ಮಗಳ‌ ಮೇಲೆ ನಿರಂತರ ಅತ್ಯಚಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕು ತಂದೆ ಮಂಜುನಾಥ್ ಹಾಗು ಎದುರುಮನೆ ಯುವಕ ಹಾಗು ಮಂಜು ಸಂಬಂಧಿ ರಾಮುನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಆರೋಪಿಗೆ ಕೆಲಸದಲ್ಲಿದ್ದಾಗ ವಿಧವೆಯೋರ್ವಳ ಪರಿಚಯವಾಗಿದೆ. ನಂತರ ಆಕೆಯನ್ನು ಮದುವೆ ಮಾಡಿಕೊಂಡು ಆಕೆ ಜೊತೆಗೆ ಆರೋಪಿಯು ವಾಸವಿದ್ದ ಎನ್ನಲಾಗ್ತಿದೆ. ಈ ಮಹಿಳೆಗೆ ಅಪ್ರಾಪ್ತ ವಯಸ್ಸಿನ ಮಗಳು ಸಹ ಇದ್ದಾಳೆ. ತಾಯಿ ಕೂಲಿ ಕೆಲಸಕ್ಕೆ ಹೋದಾಗ ಮಲತಂದೆ ಬಾಲಕಿಯ ಮೇಲೆ‌ ಮಗಳೆಂದು‌ ನೋಡದೇ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಅಲ್ಲದೇ, ಎದುರು ಮನೆಯಲ್ಲಿ ವಾಸಿಸುತ್ತಿದ್ದ ಯುವಕ ರಾಮು ಕೂಡ ಬಾಲಕಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆರನೇ ತರಗತಿ ಓದುತ್ತಿರುವ ಬಾಲಕಿಯಲ್ಲಾದ ಬದಲಾವಣೆ ಗಮನಿಸಿದ ಶಿಕ್ಷಕಿಗೆ ಅನುಮಾನ ಬಂದಿದೆ. ಆ ನಂತರವೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಮಾಳೂರು ಪೊಲೀಸರು ಪೋಕ್ಸೋ ಕಾಯ್ದೆಯಡಿ ಇಬ್ಬರನ್ನು ಬಂಧಿಸಿ, ಸದ್ಯ ನ್ಯಾಯಾಲಯ ಆರೋಪಗಳನ್ನು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದೆ.

RELATED TOPICS:
English summary :Shivamogga

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...