Tue,May14,2024
ಕನ್ನಡ / English

ಗ್ರಾಮದ 51 ಜನರಿಗೆ ಕೊರೊನಾ! ಗ್ರಾಮಸ್ಥರಲ್ಲಿ ಆತಂಕ | ಜನತಾ ನ್ಯೂಸ್

08 Sep 2021
4493

ಕೊಡಗು : ಸೋಮವಾರಪೇಟೆ ತಾಲೂಕಿನ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಜನಗೇರಿಯಲ್ಲಿ 25 ಕ್ಕೂ ಹೆಚ್ಚು ಕುಟುಂಬಗಳ 51 ಜನರಿಗೆ ಕೋವಿಡ್ ಸೋಂಕು ಬಂದಿದ್ದು, ಈ ಮೂಲಕ ಇಡೀ ಗ್ರಾಮ ಸೀಲ್ ಡೌನ್ ಆಗುವಂತಾಗಿದೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹರದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜನಗೇರಿಯಲ್ಲಿ 25 ಕ್ಕೂ ಹೆಚ್ಚು ಕುಟುಂಬಗಳ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಬೆಟ್ಟಗೇರಿ ಕಾಫಿ ಎಸ್ಟೇಟ್ ನಲ್ಲಿರುವ ಬಿಜನಮೊಟ್ಟೆ ಬ್ರಾಂಚಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಹರಡಿತ್ತು. ಮಡಿಕೇರಿಯ ಕಾಲೇಜಿಗೆ ಹೋಗುತ್ತಿದ್ದವರಿಗೆ ಮೊದಲು ಸೋಂಕು ಕಂಡುಬಂದಿತ್ತು. ಬಳಿಕ ಬಿಜನಮೊಟ್ಟೆ ಎಸ್ಟೇಟ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದ 15 ಮಂದಿಗೆ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಇವರೆಲ್ಲರಿಗೂ ಸೋಂಕಿನ ಲಕ್ಷಣಗಳಿದ್ದರೂ ಇತ್ತೀಚೆಗೆ ಗ್ರಾಮದಲ್ಲಿ ಮೃತಪಟ್ಟಿದ್ದ ವೃದ್ದರೊಬ್ಬರ ಸಾವಿಗೆ ಹೋಗಿದ್ದಾರೆ. ಇದರಿಂದಾಗಿ ಗ್ರಾಮದ 51 ಜನರಿಗೆ ಸೋಂಕು ವ್ಯಾಪಿಸಿದೆ.

ಗ್ರಾಮದ ಒಟ್ಟು 51 ಜನರಿಗೆ ಸೋಂಕು ವ್ಯಾಪಿಸಿದೆ. ಆದರೆ ವಿದ್ಯಾರ್ಥಿಗಳಿಗೆ ಮೊದಲು ಪಾಸಿಟಿವ್ ಬಂದಿದ್ದು ದೃಢಪಟ್ಟಿದ್ದರಿಂದ ಅನುಮಾನಗೊಂಡು ಅಂಜನಗೇರಿಯ 300 ಕ್ಕೂ ಹೆಚ್ಚು ಜನರಿಗೂ ಕೋವಿಡ್ ತಪಾಸಣೆ ಮಾಡಿದ್ದಾರೆ. ಈ ವೇಳೆ 51 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಗ್ರಾಮವನ್ನೇ ಸೀಲ್ ಡೌನ್ ಮಾಡಲಾಗಿದೆ. ಆರೋಗ್ಯದಲ್ಲಿ ಏರುಪೇರಿದ್ದ ಎಲ್ಲಾ ಸೋಂಕಿತರನ್ನು ಕುಶಾಲನಗರ ಮತ್ತು ಆಲೂರು ಸಿದ್ದಾಪುರಗಳಲ್ಲಿ ಇರುವ ಕೋವಿಡ್ ಕೇರ್ ಕೇಂದ್ರಗಳಿಗೆ ಕಳುಹಿಸಲಾಗಿದೆ.

RELATED TOPICS:
English summary :Madikeri

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...