Sun,May12,2024
ಕನ್ನಡ / English

ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ, ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ. ನಾಗೇಶ್ | ಜನತಾ ನ್ಯೂಸ್

14 Sep 2021
2276

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ 12 ರಿಂದ 13 ಸಾವಿರ ಶಿಕ್ಷಕರ ಕೊರತೆ ಇದೆ ಎಂದು ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ತಾಲೂಕಿನ ಅಗಲಗುರ್ಕಿಯ ಬಿ.ಜಿ.ಎಸ್ ವಿಜ್ಞಾನ ಅಕಾಡೆಮಿಯಲ್ಲಿ ಪ್ರತಿಭಾವಂತರಿಗೆ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ ಸುಧ್ಧಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆಯಿದೆ ಅದನ್ನು ನೀಗಿಸುವ ಸಲುವಾಗಿ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 10 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಪ್ರಕ್ರಿಯೆ ನಡೆಸಿದರು ಅದರಲ್ಲಿ 3000 ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು ಆದರೆ ಕೊರೊನಾ ಸೋಂಕಿನ ಪ್ರಭಾವದಿಂದ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಟಿಇಟಿ-ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಪ್ರಾಥಮಿಕ ಶಾಲಾಗಳನ್ನು ಆರಂಭಿಸುವ ನಿಟ್ಟಿನಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಕೋವಿಡ್-19 ನಿಯಂತ್ರಿಸಲು ರಚಿಸಿರುವ ತಜ್ಞರ ಸಮಿತಿಯ ಅಭಿಪ್ರಾಯವನ್ನು ಆಲಿಸಿ ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದ ಸಚಿವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಠಿಯನ್ನು ಇಟ್ಟುಕೊಂಡು ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

RELATED TOPICS:
English summary :B.C.Nagesh

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...