Wed,May15,2024
ಕನ್ನಡ / English

ಆಸ್ಕರ್ ಫರ್ನಾಂಡಿಸ್ ಅಂತಿಮ ಸಂಸ್ಕಾರ : ಅಂತಿಮ ದರ್ಶನ ಪಡೆಯಲು ನಗರಕ್ಕೆ ಬಂದ ರಾಹುಲ್ ಗಾಂಧಿ | ಜನತಾ ನ್ಯೂಸ್

16 Sep 2021
1567

ಬೆಂಗಳೂರು : ಮಾಜಿ ಕೇಂದ್ರದ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಕಳೆದ ರಾತ್ರಿ ಬೆಂಗಳೂರು ತಲುಪಿದ್ದು, ಇಂದು ಗುರುವಾರ ರಾಜ್ಯದ ಕಾಂಗ್ರೆಸ್ ಮುಖಂಡರು ಅಗಲಿದ ನಾಯಕರ ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು ರಾಜಧಾನಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನದವರೆಗೆ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಈಗಾಗಲೇ ತಲುಪಿದ್ದು ಆಸ್ಕರ್ ಪರ್ನಾಂಡಿಸ್ ಅವರ ಅಂತಿಮ ದರ್ಶನವನ್ನು ಪಡೆದಿದ್ದಾರೆ.

ಅಂತಿಮ ದರ್ಶನ ಪಡೆದ ಮುಖಂಡರ ಪೈಕಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮತ್ತು ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇನ್ನಿತರ ಗಣ್ಯರು ಸೇರಿದ್ದಾರೆ.

ದಿನಾಂಕ 13ರಂದು ಸೋಮವಾರ ಆಸ್ಕರ್ ಫರ್ನಾಂಡಿಸ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಬಳಿಕ ಅಭಿಮಾನಿಗಳಿಗೆ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಮಂಗಳೂರು ಹಾಗೂ ಉಡುಪಿಯಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು.

ಬಳಿಕ ಹೊಸೂರು ರಸ್ತೆಯಲ್ಲಿರುವ ಪ್ಯಾಟ್ರಿಕ್ ಚರ್ಚ್ ಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಕ್ರೈಸ್ತ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸುವ ವ್ಯವಸ್ಥೆ ಮಾಡಲಾಗಿದೆ.

RELATED TOPICS:
English summary :Oscar Fernandes final ritual : Rahul Gandhi reaches silicon city to pay final respect

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...