Sat,May04,2024
ಕನ್ನಡ / English

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂಸ್

20 Sep 2021
3241

ಮಂಗಳೂರು : ನಗರದ ಕರಂಗಲಪಾಡಿ ಬಳಿ ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ದುರ್ಘಟನೆ ನಡೆದಿದೆ. ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾರೆ.

ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರಕ್ಕೆ ನುಗ್ಗಿದ ತರಬೇತಿ ಕೇಂದ್ರದ ಯುವಕ ಮೂವರು ಮಹಿಳಾ ಸಿಬ್ಬಂದಿಗಳ ಮೇಲೆ ಯದ್ವಾತದ್ವಾ ತಲ್ವಾರ್ ಬೀಸಿದ್ದಾನೆ.

ಗಿಫ್ಟ್ ಕೊಡುವುದಕ್ಕೆ ಇದೆ ಅಂತಾ ಬ್ಯಾಗ್‌ನಿಂದ ತಲ್ವಾರ್ ಎತ್ತಿದ ವ್ಯಕ್ತಿ ಅಲ್ಲಿದ್ದ ಮೂವರ ಮೇಲೆ ತಲ್ವಾರ್ ಬೀಸಿದ್ದಾನೆ. ಸ್ಟೆನೋಗ್ರಾಫರ್ ನಿರ್ಮಲಾ(43) ಎಂಬುವವರ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಪ್ರಥಮ ದರ್ಜೆ ಸಹಾಯಕಿ ರೀನಾ ರಾಯ್(45), ಅಟೆಂಡರ್ ಗುಣವತಿ (58) ಮೇಲೆ ತಲ್ವಾರ್‌ನಿಂದ ದಾಳಿ ಮಾಡಿದ್ದು, ಆರೋಪಿಯ ದಾಳಿಯಿಂದ ಮಹಿಳೆಯರ ತಲೆ, ಕೈ, ಬೆನ್ನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಆ ಪೈಕಿ ನಿರ್ಮಲಾ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ 31 ವರ್ಷದ ನವೀನ್ ಅಂತಾ ಗುರುತಿಸಲಾಗಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪೊಲೀಸ್ ಉಪ ಆಯುಕ್ತ ಹರಿರಾಂ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED TOPICS:
English summary :Mangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...