Sun,Apr28,2024
ಕನ್ನಡ / English

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂಸ್

21 Sep 2021
2689

ಬೆಂಗಳೂರು : ಬಿಎಸ್ಎಫ್ ಕ್ಯಾಂಪ್‌ನಲ್ಲೂ ಕೋವಿಡ್ ಅಬ್ಬರ ಶುರುವಾಗಿದ್ದು, ಮೇಘಾಲಯದಿಂದ ಬೆಂಗಳೂರಿಗೆ ಬಂದ ಒಟ್ಟು 51 ಯೋಧರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಯೋಧರು ತರಬೇತಿಗಾಗಿ ಕಾರಹಳ್ಳಿ ಮತ್ತು ಯಲಹಂಕ ಕ್ಯಾಂಪ್​ಗೆ 15 ದಿನಗಳ ಹಿಂದೆ ಬಂದಿದ್ದರು. ಸೆಪ್ಟೆಂಬರ್ 11 ರಂದು ಮೇಘಾಲಯದ ಶಿಂಗಾವ್ ನಿಂದ ವಾಪಾಸ್ ಆಗಿದ್ದ 683 ಯೋದಧರನ್ನ ಟೆಸ್ಟ್ ಗೆ ಒಳಪಡಿಸಿದಾಗ 51 ಯೋಧರಿಗೆ ‌ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ.

ಒಟ್ಟಾರೆ ಬಳಿಕ 683 ಯೋಧರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು 51 ಯೋಧರ ವರದಿ ಪಾಸಿಟಿವ್ ಬಂದಿದೆ. ಇವರು ಸೆಪ್ಟೆಂಬರ್ 11 ನೇ ತಾರೀಖಿನಂದು ಮೇಘಾಲಯದಿಂದ ಇಲ್ಲಿಗೆ ಬಂದಿದ್ದರು. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED TOPICS:
English summary :Bangalore

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...