Fri,May03,2024
ಕನ್ನಡ / English

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂಸ್

21 Sep 2021
3008

ಕಾಬೂಲ್ : ಅಫ್ಘಾನಿಸ್ತಾನದ ಗಡಿ ತಲುಪಿದ ಪಾಕಿಸ್ತಾನದ ಟ್ರಕ್ ಗಳಲ್ಲಿ ಹರಡುತ್ತಿದ್ದ ಪಾಕ್ ಬಾವುಟಗಳನ್ನು ತಾಲಿಬಾನಿಗಳು ನಿರ್ದಾಕ್ಷಿಣ್ಯವಾಗಿ ಕಿತ್ತು ಹರಿದು ಹಾಕುತ್ತಿರುವ ದೃಶ್ಯಗಳಿರುವ ವೀಡಿಯೊ ಈಗ ವೈರಲ್ ಆಗಿದೆ.

ಅಫ್ಘಾನಿಸ್ತಾನದಲ್ಲಿ ತಲೆ ಎತ್ತಿರುವ ತಾಲಿಬಾನ್ ಆಡಳಿತಕ್ಕೆ ಮಾನವೀಯತೇ ಎಂಬ ಹೆಸರಿನಲ್ಲಿ ಸಹಾಯ ಹಸ್ಪಾತ ಚಾಚಲು ಮುಂದಾದ ಪಾಕಿಸ್ತಾನಕ್ಕೆ ಇದರಿಂದ ಭಾರಿ ಎಚ್ಚರಿಕೆ ಘಂಟೆ ದೊರತಂತೆ ಆಗಿದೆ.

ಮಾನವೀಯತೇ ಹಣೆಪಟ್ಟಿಯೊಂದಿಗೆ ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ಎಲ್ಲಾ ಸ್ನೇಹ ಪೂರ್ವಕ ಸಹಾಯ ಹಸ್ತದ ಟ್ರಕ್ ಗಳಲ್ಲಿ ರಾರಾಜಿಸುತ್ತಿದ್ದ ಪಾಕಿಸ್ತಾನದ ಧ್ವಜವನ್ನು ತಾಲಿಬಾನ್ ಗಡಿ ಪ್ರವೇಶಿಸುತ್ತಿದ್ದಂತೆ ಬಲವಂತವಾಗಿ ಕಿತ್ತು ಹರಿದು ಹಾಕಲಾಗಿದೆ.

ಈ ದೃಶ್ಯವು ಪಾಕಿಸ್ತಾನ ಹಾಗೂ ತಾಲಿಬಾನ್ ಸಹೋದರತ್ವದ ವಾಸ್ತವತೆಯನ್ನು ಜಗಜ್ಜಾಹೀರು ಗೊಳಿಸುವಂತಿದೆ. ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆದ ಈ ವೀಡಿಯೊದೊಂದಿಗೆ, ತಾಲಿಬಾನ್ ಶೀಘ್ರದಲ್ಲೇ ಬರಲಿದೆ - ರಾವಲ್ಪಿಂಡಿಯಲ್ಲಿ ನಿಮ್ಮ ಹತ್ತಿರದ ಮನೆಯಲ್ಲಿ, ಎಂಬ ಪಾಕ್ ಗೆ ಎಚ್ಚರಿಕೆ ಸಂದೇಶದ ಶೀರ್ಷಿಕೆ ಸಾಮಾನ್ಯವಾಗಿದೆ.

RELATED TOPICS:
English summary :Talibani tore Pak flags on trucks entering Afghanistan border

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...