Mon,May06,2024
ಕನ್ನಡ / English

ನಕಲಿ ಪಾಸ್ಪೋರ್ಟ್ ನೊಂದಿಗೆ ಪ್ರಯಾಣಿಸುತ್ತಿದ್ದ 3 ಜನ ಹಾಗೂ ರೂ.14 ಲಕ್ಷ ಮೌಲ್ಯದ ಚಿನ್ನ ವ್ಯಕ್ತಿ ಬಂಧನ | ಜನತಾ ನ್ಯೂಸ್

23 Sep 2021
2318

ನವದೆಹಲಿ : ನಿನ್ನೆ ಬುಧವಾರ ತಡರಾತ್ರಿ 23:30 ಗಂಟೆಗೆ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ದಾಖಲೆಗಳೊಂದಿಗೆ ಪ್ರಯಾಣಿಸುತ್ತಿದ್ದ 3 ಪ್ರಯಾಣಿಕರನ್ನು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(ಸಿಐಎಸ್ಎಫ್) ಬಂಧಿಸಿದೆ.

ಶಂಕಿತರು ಫ್ರಾಂಕ್‌ಫರ್ಟ್ ಮತ್ತು ಸಾಪೌಲೋ ಮೂಲಕ ಅಮೇರಿಕ(ಯುಎಸ್‌ಎ)ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೆನಡಾದ ರಾಯಭಾರ ಕಚೇರಿಯು ವೀಸಾಗಳನ್ನು ನಕಲಿ ಎಂದು ದೃಡಪಡಿಸಿತು ಮತ್ತು ಅದನ್ನು ರದ್ದುಗೊಳಿಸಲಾಗಿದೆ.

ಇಂದು ನಡೆದ ಇನ್ನೊಂದು ಪ್ರಕರಣದಲ್ಲಿ, ಅಬ್ದುಲ್ ಮಜೀದ್ ಮೊಹಮ್ಮದ್ ವ್ತಾನಿಯಾ ಎಂಬ ಪ್ರಯಾಣಿಕನನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿಯಲ್ಲಿ ಈ ಪ್ರಯಾಣಿಕನ ಬ್ಯಾಗೇಜ್‌ನಿಂದ ಅಂದಾಜು ರೂ.14 ಲಕ್ಷ ಮೌಲ್ಯದ, ಸುಮಾರು 300ಗ್ರಾಂ ತೂಕದ ನಾಲ್ಕು 04 ಚಿನ್ನದ ಬಿಸ್ಕೆಟ್ ಗಳನ್ನು, ಸಿಐಎಸ್ಎಫ್ ಪತ್ತೆ ಮಾಡಿದೆ. ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

RELATED TOPICS:
English summary :3 People travelling with face document & another person smuggling 14lakhs arrested

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...