Sun,May05,2024
ಕನ್ನಡ / English

ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ, 7 ಜನರಿಗೆ ಗಂಭೀರ ಗಾಯ! | ಜನತಾ ನ್ಯೂಸ್

24 Sep 2021
2903

ಬೆಂಗಳೂರು : ದೇವರಚಿಕ್ಕನಹಳ್ಳಿಯಲ್ಲಿನ ಆಶ್ರಿತ್ ಆಯಸ್ಪೈರ್​ ಅಪಾರ್ಟ್​ಮೆಂಟ್​ ಅಗ್ನಿ ದುರಂತ ಮತ್ತು ನ್ಯೂ ತರಗುಪೇಟೆ ಬಳಿ ಶ್ರಿ ಮಹಾಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿನಲ್ಲಿ ಪಟಾಕಿ ಸ್ಫೋಟ ದುರಂತ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.

ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಹೊಗೆ 3 ಕಿ.ಮೀ ವ್ಯಾಪಿಸಿದೆ. ಈಗಾಗಲೇ 7 ಮಂದಿಗೆ ಗಾಯಗೊಂಡಿದ್ದು, ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದ ಗಾಳಿಯಲ್ಲಿ ಗಬ್ಬು ವಾಸನೆ ಉಂಟಾಗಿದ್ದು, ಕೆಮಿಕಲ್‌ ವಾಸನೆಗೆ ಹೆದರಿ ಜನರು ಫ್ಯಾಕ್ಟರಿ ಸಮೀಪಕ್ಕೆ ತೆರಳಲು ಹೆದರುತ್ತಿದ್ದಾರೆ.

ಬಾಯ್ಲರ್​ ಸ್ಫೋಟದಿಂದ ಬೆಂಕಿ ಹೊತ್ತುಕೊಂಡಿದ್ದು, ಹರಸಾಹಸ ಮಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಾಯ್ಲರ್ ‌ಬ್ಲಾಸ್ಟ್​ಗೆ ಇಡೀ ಪ್ರದೇಶದಲ್ಲಿ ಕೆಮಿಕಲ್ ವಾಸನೆ ಹರಡಿದೆ. ಉಸಿರು ತೆಗೆದುಕೊಳ್ಳಲೂ ಸ್ಥಳೀಯರು ಯೋಚಿಸುವಂತಾಗಿದೆ.

janata

ಕೂಡಲೇ ಕಂಪನಿ‌ ಸ್ಥಳಾಂತರಿಸಲು ಸ್ಥಳೀಯರು ಆಗ್ರಹಿಸಿದ್ದಾರೆ. ಲೇಕ್ ಕೆಮಿಕಲ್ ಕಂಪನಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ‌ ಜಮಾಯಿಸಿದ ಜನರನ್ನು ಪೊಲೀಸರು ಚದುರಿಸಿದ್ದಾರೆ. ಬಾಯ್ಲರ್ ಬ್ಲಾಸ್ಟ್​ನಿಂದ ಮೂರು ನಾಲ್ಕು ಕಿ.ಮಿ.ವರೆಗೂ ವಿಷಮಯ ವಾತಾವರಣ ಉಂಟಾಗಿದೆ.

ಅತ್ತಿಬೆಲೆ, ವಡ್ಡರಪಾಳ್ಯ ಮಾಯಸಂದ್ರ, ಮುಚ್ಚೆಂದ, ಕಂಬಳೀಪುರ, ಇಂಚಗೂರು, ಮಯಾಸಂದ್ರ, ಬಾಂಡೇಪುರ ವರೆಗೂ ಕೆಮಿಕಲ್ ಘಾಟು ಹಬ್ಬಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...