Sat,May04,2024
ಕನ್ನಡ / English

ಮತಾಂತರ ನಿಷೇಧ ಮಸೂದೆಗೆ ಬಾಲ ಸುಟ್ಟ ಬೆಕ್ಕುಗಳ ರೀತಿ ಯಾಕೆ ಬಿಷಪ್​ಗಳು ಚಡಪಡಿಸುತ್ತಿದ್ದಾರೆ - ಪ್ರತಾಪ್ ಸಿಂಹ | ಜನತಾ ನ್ಯೂಸ್

25 Sep 2021
1896

ಮೈಸೂರು : ಮತಾಂತರ ನಿಷೇಧ ಮಸೂದೆಗೆ ಬಾಲ ಸುಟ್ಟ ಬೆಕ್ಕುಗಳ ರೀತಿ ಯಾಕೆ ಬಿಷಪ್​ಗಳು ಚಡಪಡಿಸುತ್ತಿದ್ದಾರೆ, ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು ಮಾದ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಿರುವ ವೀಡಿಯೊ ಒಂದನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚಿಗೆ ಕ್ರಿಶ್ಚಿಯನ್ ಮಿಷನರಿ ಬಿಷಪ್ ಗಳ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದನ್ನು ಪ್ರಸ್ತಾಪಿಸಿದ ಸಂಸದರು, ಮತಾಂತರ ಕಾಯಿದೆಯ ವಿಚಾರ ಬಂದ ಕೂಡಲೇ ವಿವಿಧ ಬಿಷಪ್ ಗಳು ಮುಖ್ಯಮಂತ್ರಿಗಳನ್ನು ಭೇಟಿಮಾಡಿ. ಈ ರೀತಿಯ ಕಾಯಿದೆ ತರಬೇಡಿ. ನಾವ್ಯಾರೂ ಮತಾಂತರದಲ್ಲಿ ತೊಡಗಿಲ್ಲ ಎನ್ನುತ್ತಿದ್ದಾರೆ. ನೀವು ಮತಾಂತರದಲ್ಲಿ ತೊಡಗಿಲ್ಲ ಎಂದಾದರೆ ನಿಮಗೆ ಆತಂಕ, ಭಯ ಏತಕ್ಕೆ? ಎಂದು ಸಂಸದರು ಬಿಷಪ್ ಗಳಿಗೆ ಪ್ರಶ್ನಿಸಿದ್ದಾರೆ.

ಅಲ್ಲಾ, ಈ ಬಿಷಪ್ ಗಳು ಏಕಾಏಕಿ ಒಂತರ ಈ ಬಾಲ ಸುಟ್ಟ ಬೆಕ್ಕಿನ ಹಾಗೆ ಚಡಪಡಿಸುತ್ತಿರುವುದು ಯಾಕೆ? ನೀವು ಮತಾಂತರ ಮಾಡುತ್ತಿಲ್ಲ ಎಂದಾದರೆ. ನಾವು ಮತಾಂತರ ನಿಷೇದ ಕಾಯಿದೆಯನ್ನು ತರುತ್ತೇವೆ. ಯಾರಾದರೂ ಹಾಗೆ ಮಾಡುತ್ತಿದ್ದವರಿಗೆ ಅದರಿಂದ ಅನನುಕೂಲತೆ ಆಗುತ್ತದೆ, ಎಂದು ಹೇಳಿದ್ದಾರೆ.

RELATED TOPICS:
English summary :For anti conversion bill why Bishops are worried about - Pratap Simha

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...