Sun,May19,2024
ಕನ್ನಡ / English

ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಬಹುಮಹಡಿ ಕಟ್ಟಡ! | ಜನತಾ ನ್ಯೂಸ್

27 Sep 2021
2761

ಬೆಂಗಳೂರು : ನೋಡ ನೋಡುತ್ತಿದಂತೆಯೇ ಕುಸಿದು ಬಿದ್ದಿರುವ ಘಟನೆ ನಗರದ ವಿಲ್ಸನ್​ ಗಾರ್ಡನ್​​ನಲ್ಲಿ ನಡೆದಿದೆ.

ಕಳೆದ ಎರಡು ವರ್ಷಗಳ ಹಿಂದೆ ಮನೆ ಬಾಗಿತ್ತು. ಈ ಮನೆಯಲ್ಲಿ 40ಕ್ಕೂ ಹೆಚ್ಚು ಮೆಟ್ರೋ ಮಾರ್ಗ ನಿರ್ಮಾಣ ಕಾರ್ಮಿಕರು ವಾಸವಿದ್ದರು. ಅದೃಷ್ಟವಶಾತ್​ ಮನೆಯಲ್ಲಿ ಇದ್ದವರೆಲ್ಲ ಹೊರಗೆ ಓಡಿ ಬಂದು ಬಚಾವ್ ಆಗಿದ್ದಾರೆ.

janata

ನಗರದ ಲಕ್ಕಸಂದ್ರ ಬಳಿ ಈ ಘಟನೆ ಸಂಭವಿಸಿದೆ. ಹಳೇಯ ಕಟ್ಟಡ ಇದಾಗಿದ್ದು, ಎರಡು ವರ್ಷದ ಹಿಂದೆ ಸ್ವಲ್ಪ ವಾಲಿತ್ತು. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಕೆಲ ಸಮಯ ಮುನ್ನ ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ತೆರವುಗೊಳಿಸಿದ್ದರು. ಹೀಗಾಗಿ ಮೆಟ್ರೋ ಕಾರ್ಮಿಕರ ತೆರವಿನಿಂದ ಭಾರಿ ಅನಾಹುತ ತಪ್ಪಿದೆ. ಹಳೇ ಕಟ್ಟಡ ಕುಸಿಯುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.

ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್​ನಲ್ಲಿನ ಈ ಮೂರು ಅಂತಸ್ತಿನ ಕಟ್ಟಡವನ್ನು 1974ರಲ್ಲಿ ನಿರ್ಮಿಸಲಾಗಿತ್ತು. ಸುರೇಶ್ ಎಂಬುವವರಿಗೆ ಈ ಮನೆ ಸೇರಿದೆ. ರಾತ್ರಿ ವೇಳೆ ಈ ಹಳೆಯ ಕಟ್ಟಡ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...